Webdunia - Bharat's app for daily news and videos

Install App

ಮಕ್ಕಳಾಟ, ಎಂದು ಸೋನಿಯಾ ಹೇಳಿದ್ದು ರಾಹುಲ್‌ಗೆ, ನನಗಲ್ಲ: ಕ್ರೇಜಿವಾಲ್

Webdunia
ಮಂಗಳವಾರ, 1 ಏಪ್ರಿಲ್ 2014 (13:42 IST)
" ಸರಕಾರ ನಡೆಸುವುದು ಮಕ್ಕಳಾಟವಲ್ಲ" ಎಂದು ತಮ್ಮ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇತ್ತೀಚಿಗೆ ಆಡಿದ್ದ ಟೀಕಾತ್ಮಕ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಆಪ್ ನಾಯಕ ಕ್ರೇಜಿವಾಲ್, ಸೋನಿಯಾ ತಮ್ಮ ಮಗನ ಬಗ್ಗೆ ಆಡಿದ ಮಾತುಗಳನ್ನು ತಪ್ಪಾಗಿ ಅರ್ಥೈಸಿಸಲಾಗಿದೆ ಎಂದು ಹೇಳಿದ್ದಾರೆ.
PTI

" ಅವರು ತಮ್ಮ ಮಗನ ಬಗ್ಗೆ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರು ಮಗುವಿನಂತೆ ಕಾಣುತ್ತಿದ್ದಾರೆ. ಆದರೆ ಅವರಿಗೆ 43 ವಯಸ್ಸು ಆಗಿದೆ. ಸೋನಿಯಾ ಟೀಕೆ ನನಗೆ ಅಲ್ಲ" ಎಂದು ಆಪ್ ನಾಯಕ ಕುಹಕವಾಡಿದ್ದಾರೆ.

ರಾಷ್ಟ್ರೀಯ ಚುನಾವಣೆಯಲ್ಲಿ, ಕಾಂಗ್ರೆಸ್ ಪರ ಪ್ರಚಾರದ ನೇತೃತ್ವ ವಹಿಸಿರುವ ಸೋನಿಯಾ ಗಾಂಧಿ ಅವರ ಮಗ ರಾಹುಲ್ , ತಾಯಿಯ ನಂತರ ಪಕ್ಷದ ಎರಡನೇ ಅತ್ಯಂತ ಹಿರಿಯ ನಾಯಕರಾಗಿದ್ದಾರೆ.

ಇಂದು ಬೆಳಿಗ್ಗೆ ದೆಹಲಿಯ ಚಾಂದನಿ ಚೌಕ್‌ನ ಕಿಕ್ಕಿರಿದ ಬೀದಿಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿ, ಮಾಜಿ ಪತ್ರಕರ್ತ ಆಶುತೋಷ್ ಪರ ಪ್ರಚಾರ ನಡೆಸುವುದರಲ್ಲಿ ಆಪ್ ನಾಯಕ ಮಗ್ನರಾಗಿದ್ದರು. ಆಶುತೋಷ್ ಬಿಜೆಪಿ ಹಿರಿಯ ನಾಯಕ ಹರ್ಷವರ್ಧನ್ ಮತ್ತು ಕೇಂದ್ರ ಸಚಿವ ಕಪಿಲ್ ಸಿಬಲ್ ವಿರುದ್ಧ ಕಣಕ್ಕಿಳಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments