Webdunia - Bharat's app for daily news and videos

Install App

ಲೋಕಸಭೆ ಚುನಾವಣೆ:ಆಸ್ಸಾಂನಲ್ಲಿ ಶೇ.75ರಷ್ಟು ಮತದಾನ

Webdunia
ಸೋಮವಾರ, 7 ಏಪ್ರಿಲ್ 2014 (19:06 IST)
PTI
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆಸ್ಸಾಂನ ಐದು ಕ್ಷೇತ್ರಗಳಲ್ಲಿ ಮುಕ್ತಾಯಗೊಂಡಿದ್ದು ಶೇ.75 ರಷ್ಟು ಮತದಾನವಾಗಿದೆ. ತ್ರಿಪುರಾದ ಒಂದು ಕ್ಷೇತ್ರದಲ್ಲಿ ಶೇ.84 ರಷ್ಟು ಮತದಾನವಾಗಿದೆ ಎಂದು ಚುನಾವಣೆ ಆಯೋಗ ಪ್ರಕಟಿಸಿದೆ.

ಆಸ್ಸಾಂನ ಐದು ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸಂಜೆಯ ವೇಳೆಗೆ ಶೇ.72.5 ರಷ್ಟಾಗಿತ್ತು. ಮುಕ್ತಾಯದ ವೇಳೆಗೆ ಶೇ.75ಕ್ಕೆ ತಲುಪುವ ನಿರೀಕ್ಷೆಗಳಿವೆ. ಆದರೆ, ತ್ರಿಪುರಾದಲ್ಲಿ ದಾಖಲೆಯ ಶೇ.84 ರಷ್ಟು ಮತದಾನವಾಗಿದೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 2009ರಲ್ಲಿ ನಡೆದ ಆಸ್ಸಾಂ ಲೋಕಸಭೆ ಚುನಾವಣೆಯಲ್ಲಿ ಶೇ.69.60 ರಷ್ಟು ಮತದಾನವಾಗಿದ್ದರೇ ತ್ರಿಪುರಾದಲ್ಲಿ ಶೇ.86 ರಷ್ಟಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments