Webdunia - Bharat's app for daily news and videos

Install App

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಮೋದಿ ವಿರುದ್ಧ ಕೇಸ್ ದಾಖಲು

Webdunia
ಮಂಗಳವಾರ, 8 ಏಪ್ರಿಲ್ 2014 (15:21 IST)
ಜಿಲ್ಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಪಕ್ಷದ ಗೊಡ್ಡಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಶಿಕಾಂತ್ ದುಬೆ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
PTI

" ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ನರೇಂದ್ರ ಮೋದಿ ಮತ್ತು ನಿಶಿಕಾಂತ್ ದುಬೆ ವಿರುದ್ಧ ಜೆಸಿದಿಹ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ" ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಜೆಜೆ ಸಾಮಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

" ಮೋದಿ ಮತ್ತು ದುಬೆ ಚಿತ್ರಗಳನ್ನೊಳಗೊಂಡ ಸ್ಟಿಕ್ಕರ್‌ಗಳನ್ನು ತಾಬಾ ಘಾಟ್ ಗ್ರಾಮದಲ್ಲಿನ ಕಂಬವೊಂದಕ್ಕೆ ಅಂಟಿಸಲಾಗಿದೆ".

ಆದರೆ ಸ್ಟಿಕರ್‌ನಲ್ಲಿ ಪ್ರಿಂಟರ್ ಮತ್ತು ಪ್ರಕಾಶಕರ ಹೆಸರುಗಳನ್ನು ನಮೂದಿಸಲಾಗಿಲ್ಲ. ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಅದು ಕಡ್ಡಾಯ " ಎಂದು ಸಾಮಂತ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments