Webdunia - Bharat's app for daily news and videos

Install App

ಬಿಜೆಪಿಯ ಡಿವಿಎಸ್, ಶೋಭಾ, ಅನಂತಕುಮಾರ್ ಹೆಗಡೆಗೆ ಜಯ

Webdunia
ಶುಕ್ರವಾರ, 16 ಮೇ 2014 (11:28 IST)
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ ಗೆಲುವಿನ ನಗೆ ಬೀರಿದ್ದಾರೆ.  ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸಮೀಪದ ಸ್ಪರ್ಧಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ವಿರುದ್ಧ ಶೋಭಾ ಕರಂದ್ಲಾಜೆ ಜಯ ಸಾಧಿಸಿದ್ದಾರೆ.





ಉತ್ತರ ಕನ್ನಡದಲ್ಲಿ  ಬಿಜೆಪಿಯ ಅನಂತ ಕುಮಾರ್ ಹೆಗಡೆ ಕಾಂಗ್ರೆಸ್‌ ಪಕ್ಷದ ಪ್ರಶಾಂತ್ ದೇಶಪಾಂಡೆ ವಿರುದ್ಧ  ಜಯಭೇರಿ ಬಾರಿಸಿದ್ದಾರೆ.   ಒಟ್ಟಿನಲ್ಲಿ ಈಗ ಬಂದಿರುವ ಫಲಿತಾಂಶಗಳ ಪ್ರಕಾರ ಬಿಜೆಪಿ ಒಟ್ಟು ಐದು ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.






ಶಿವಮೊಗ್ಗದಲ್ಲಿ ಯಡಿಯೂರಪ್ಪ ಮತ್ತು ದಕ್ಷಿಣ ಕನ್ನಡದಲ್ಲಿ ನಳೀನ್ ಕುಮಾರ್ ಕಟೀಲ್ ಗೆಲುವು ಗಳಿಸಿದ ಇನ್ನಿಬ್ಬರು ಬಿಜೆಪಿ ಅಭ್ಯರ್ಥಿಗಳು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನಂತ ಕುಮಾರ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ನಂದನ್ ನಿಲೇಕಣಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments