Webdunia - Bharat's app for daily news and videos

Install App

ಬಿಹಾರ್ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

Webdunia
ಶನಿವಾರ, 17 ಮೇ 2014 (16:21 IST)
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದಾಗಿ ಕಂಗೆಟ್ಟ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.
 
ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ನಿತೀಶ್ ಕುಮಾರ್, ರಾಜ್ಯದಲ್ಲಿ ಕೇವಲ ಎರಡು ಲೋಕಸಭೆ ಸ್ಥಾನಗಳಲ್ಲಿ ಪಕ್ಷ ಗೆಲ್ಲಲು ಸಾಧ್ಯವಾಗಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ.
 
ಬಿಹಾರ್ ರಾಜ್ಯದಲ್ಲಿ ಜೆಡಿಯು ಸರಕಾರವಿದ್ದರೂ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷ ಕಳಪೆ ಪ್ರದರ್ಶನ ನೀಡಿದ್ದರಿಂದ, ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

Show comments