Webdunia - Bharat's app for daily news and videos

Install App

ಚುನಾವಣೆ ಫಲಿತಾಂಶ: ಮೋದಿಯನ್ನು ಅಭಿನಂದಿಸಿದ ರಾಜನಾಥ್ ಸಿಂಗ್

Webdunia
ಶುಕ್ರವಾರ, 16 ಮೇ 2014 (12:26 IST)
ಲೋಕಸಭೆ ಚುನಾವಣೆಯ ಭರ್ಜರಿ ಪ್ರದರ್ಶನದಿಂದ ಸಂತಸಗೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್,  ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಅಭಿನಂಧಿಸಿದ್ದಾರೆ. 
 
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತೋರಿದ ಪ್ರದರ್ಶನ ಸರ್ವಶ್ರೇಷ್ಠವಾಗಿದೆ ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ. 

ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ನರೇಂದ್ರ ಮೋದಿಯವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ಸಿಂಗ್ ತಿಳಿಸಿದ್ದಾರೆ. 

ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ
 




http://elections.webdunia.com/karnataka-loksabha-election-results-2014.htm

http://elections.webdunia.com/Live-Lok-Sabha-Election-Results-2014-map.htm

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments