ತಂದೆ ಕಳೆದುಕೊಂಡ ಮಗ ರಾಹುಲ್ ಎಂದೋರಾರು?

Webdunia
ಮಂಗಳವಾರ, 9 ಏಪ್ರಿಲ್ 2019 (18:59 IST)
ರಾಹುಲ್ ಗಾಂಧಿ ಯಾರು ಅಂತ ಪ್ರಧಾನಿ ನರೇಂದ್ರ ಮೋದಿ ಕೇಳ್ತಿರೋದಕ್ಕೆ ಕೈ ಪಾಳೆಯದ ಮುಖಂಡರು ಉತ್ತ ನೀಡಿದ್ದಾರೆ.

ಮೋದಿಯವರೇ ತಂದೆಯನ್ನ ಕಳೆದುಕೊಂಡ ಮಗ ರಾಹುಲ್. ತಂದೆಯವರ ದೇಹ ತುಂಡಾಗಿರುವುದನ್ನ ಕಂಡವರು ರಾಹುಲ್ ಗಾಂಧಿ. ದೇಶಕ್ಕಾಗಿ ರಾಜೀವ್ ಪ್ರಾಣತ್ಯಾಗ ಮಾಡಿದವರು. ಅಂತವರ ಮಗ ಯಾರು ಅಂತ ಕೇಳ್ತೀರಾ ? ಸರಿಯೇ? ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನೆ ಮಾಡುತ್ತಿದ್ದಾರೆ.

ದೇಶಕ್ಕಾಗಿ ರಾಹುಲ್ ಅಜ್ಜಿ ಪ್ರಾಣ ಕಳೆದುಕೊಂಡಿದ್ದಾರೆ. ಇದೆಲ್ಲವೂ ರಾಹುಲ್ ಕುಟುಂಬದ ಬಲಿದಾನವಾಗಿದೆ. ಇದನ್ನ ನೀವು ಅರ್ಥ ಮಾಡಿಕೊಂಡು ಮಾತನಾಡಿ. ಹೀಗಂತ ಪ್ರಧಾನಿ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments