Webdunia - Bharat's app for daily news and videos

Install App

ನಿಖಿಲ್ ಮತಬೇಟೆ ಮುಂದುವರಿಸಿದ್ದು ಹೇಗೆ?

Webdunia
ಮಂಗಳವಾರ, 9 ಏಪ್ರಿಲ್ 2019 (19:35 IST)
ಚುನಾವಣೆಯಲ್ಲಿ ಮತಬೇಟೆಗೆ ಭರ್ಜರಿ ಪ್ರಚಾರವನ್ನು ಮೈತ್ರಿ ಪಕ್ಷದ ಅಭ್ಯರ್ಥಿ ನಡೆಸುತ್ತಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಯಿಂದ ಮತ ಬೇಟೆ ಮುಂದುವರಿದಿದೆ. ಮಳವಳ್ಳಿ ತಾಲೂಕಿನ ನಡಕಲಪುರದಲ್ಲಿ ಮತಾಯಾಚನೆ ಮಾಡಿದ್ದಾರೆ.

ನಡಕಲಪುರದ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ನಿಖಿಲ್ ಆ ಬಳಿಕ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ರು.

ಪ್ರಚಾರದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ರು.

ಜೆಡಿಎಸ್ ಮುಖಂಡ ಅನ್ನದಾನಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿ ನಿಖಿಲ್ ಗೆ ಸಾಥ್ ನೀಡಿದ್ರು.

ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾಮು ಇದ್ದರು. ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಿದ್ರು. ಬೈಕ್ ಸವಾರರು ನಿಖಿಲ್ ರನ್ನು ಭರ್ಜರಿಯಾಗಿ ಸ್ವಾಗತ ಕೋರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments