Daily Horoscope

ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ

Webdunia
ಮಂಗಳವಾರ, 2 ಏಪ್ರಿಲ್ 2019 (17:05 IST)
ಬೃಹತ್ ಮೆರವಣಿಗೆ ಮೂಲಕ ತೆರಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈಶ್ವರ್ ಖಂಡ್ರೆ ಬೃಹತ್ ರ್ಯಾಲಿ ಮೂಲಕ ತೆರಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ‌ಈಶ್ವರ್ ಖಂಡ್ರೆ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬೀದರ್ ನಗರದ ಬಸವೇಶ್ವರ ವೃತದಿಂದ  ಆರಂಭಗೊಂಡ ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹೀಂ ಖಾನ್, ಅಜಯ್ ಸಿಂಗ್, ಎಂಎಲ್ಸಿ ವಿಜಯ ಸಿಂಗ್, ಮಾಜಿ ಶಾಸಕ ಅಶೋಕ್ ಖೇಣಿ, ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಮುಖಂಡರು ಭಾಗಿಯಾದ್ರು.

ರ್ಯಾಲಿ ಬಳಿಕ ಚುನಾವಣಾಧಿಕಾರಿಗೆ ತಮ್ಮ‌ ನಾಮಪತ್ರ ಸಲ್ಲಿಸಿದ್ರು ಈಶ್ವರ್ ಖಂಡ್ರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments