Webdunia - Bharat's app for daily news and videos

Install App

ಸುಮಲತಾ ಎನಿ ಟೈಮ್, ಎನಿ ವೇರ್ ರೆಡಿ ಅಂತೆ!

Webdunia
ಬುಧವಾರ, 10 ಏಪ್ರಿಲ್ 2019 (17:02 IST)
ಮಂಡ್ಯ ಅಭಿವೃದ್ಧಿ ಬಗ್ಗೆ ಮಾತನಾಡಲ್ಲ‌ ಕೇವಲ ಆರೋಪ ಮಾಡುತ್ತಾರೆ ಎಂಬ ನಿಖಿಲ್ ಹೇಳಿಕೆಗೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ. ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ಎನಿ ಟೈಮ್, ಎನಿ ವೇರ್ ಅವರೊಂದಿಗೆ ಚರ್ಚೆಗೆ ಸಿದ್ಧ. ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾನು ಸಿದ್ಧಳಿದ್ದೇನೆ. ಜೆಡಿಎಸ್ ನಾಯಕರು ಟೀಕೆಗಳು ಮಾಡುವಾಗ ಮಂಡ್ಯ ಅಭಿವೃದ್ಧಿ ನೆನಪಾಗಲಿಲ್ವ..? ಈಗ ಅವರು ಮಂಡ್ಯ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ ಎಂದಿದ್ದಾರೆ.

 ಜೆಡಿಎಸ್ ನಾಯಕರ ಹೇಳಿಕೆಗಳನ್ನ ಜನ ಕೇಳಿದ್ದಾರೆ. ಅವರಿಗೆ ಕೋಪ‌ ಇದೆ. ಈಗ ಅವರು ಅಭಿವೃದ್ಧಿ ಬಗ್ಗೆ ಮಾತನಾಡಿದ್ರೆ ಜನ ನಂಬಲ್ಲ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments