Webdunia - Bharat's app for daily news and videos

Install App

ಮೈತ್ರಿ ಪಕ್ಷಕ್ಕೆ ಗುದ್ದು; ಸಿಎಂಗೆ ಟಾಂಗ್ ನೀಡಿದ ಕುಮಾರ

Webdunia
ಭಾನುವಾರ, 21 ಏಪ್ರಿಲ್ 2019 (13:09 IST)
ಚುನಾವಣೆಗೋಸ್ಕರವೇ ಫಾರಿನ್ ನಿಂದ ಕ್ಯಾಂಡಿಡೇಟ್ ತಂದಿದ್ದಾರೆ‌. ಏಳು ದಿನಕ್ಕಾಗಿ ಇವರೆಲ್ಲ ಇಲ್ಲಿ ಬಂದಿದ್ದಾರೆ. ಹೀಗಂತ ಶಾಸಕ ಸಿಎಂಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮೈತ್ರಿ ಪಕ್ಷಕ್ಕೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗುದ್ದು ನೀಡಿದ್ದಾರೆ. ಮೈತ್ರಿ ಅಭ್ಯರ್ಥಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸುಳ್ಳು ಹೇಳುತ್ತಿದ್ದಾರೆ. ನಾನು ಪಾದಯಾತ್ರೆ ಮಾಡಿದ್ದರಿಂದಲೇ ಬಂದಿದ್ದು ಅಂತ ಹೇಳ್ತಾ ಇದ್ರು. ಹೆಚ್. ಡಿ. ಕುಮಾರಸ್ವಾಮಿ ಈ ಹಿಂದೆ ಸಮಸ್ಯೆಗಳಿದ್ದ ಸಮಯದಲ್ಲಿ  ಶಿವಮೊಗ್ಗಕ್ಕೆ ಬಂದಿರಲಿಲ್ಲ. ಚುನಾವಣೆ ಬಂದಾಗ ಇಲ್ಲಿ ತಂಡವೇ ಠಿಕಾಣಿ ಹೂಡಿದೆ ಎಂದು ವ್ಯಂಗ್ಯವಾಡಿದ್ರು.

ಇವರು ಬರೋದು ಚುನಾವಣೆಗೋಸ್ಕರವೇ ಎಂದ ಅವರು, ಏಳು ದಿನಕ್ಕೆ ಬಂದಿರೋರು ಇವರೆಲ್ಲ. ಕ್ಯಾಂಡಿಡೇಟ್ ಪಾಂಪ್ಲೆಟ್ ನಾನ್ಸೆನ್ ಸುಳ್ಳಿನ ಕಂತೆ ಎಂದು ಜರಿದರು.

ರೋಡು ಮಾಡಿದೆ, ಚರಂಡಿ ಮಾಡಿದೆ ಎಂದು ಮುದ್ರಿಸಿಕೊಂಡಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಟೀಕೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments