ರಿಲ್ಯಾಕ್ಸ್ ಮೂಡ್ ನಲ್ಲಿ ಸೆಂಟ್ರಲ್ ಅಭ್ಯರ್ಥಿ

Webdunia
ಶುಕ್ರವಾರ, 19 ಏಪ್ರಿಲ್ 2019 (15:23 IST)
ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಕೆಲವು ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. 

ರಿಲ್ಯಾಕ್ಸ್ ಮೂಡ್ ನಲ್ಲಿ ಬೆಂಗಳೂರು ಕೇಂದ್ರ ಅಭ್ಯರ್ಥಿ ಇದ್ದಾರೆ. ಮಕ್ಕಳ ಜೊತೆ ರಿಜ್ವಾನ್ ಅರ್ಷದ್ ಆಟ ಆಡಿದ್ರು.
ಬೆಂಗಳೂರಿನ ನಿವಾಸದಲ್ಲಿ ರಿಜ್ವಾನ್ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಸಂಜೆ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಿದ್ದಾರೆ.

ಈ ವೇಳೆ ರಿಜ್ವಾನ್ ಅರ್ಷದ್ ಹೇಳಿಕೆ ನೀಡಿದ್ದು, ಕಳೆದ 20 ದಿನಗಳಿಂದ ಫುಲ್ ಬ್ಯುಸಿಯಾಗಿದ್ದೆ. ದಿನಕ್ಕೆ 20 ಗಂಟೆ ಕಾಲ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೆ. ಚುನಾವಣೆ ಮುಗಿದಿದೆ, ಫಲಿತಾಂಶ ಬರಬೇಕಿದೆ.

ಈ ಬಾರಿ ಯುವಕನನ್ನ ಜನ ಕೈಬಿಡಲ್ಲ ಎಂದರು. ಸುಲಭವಾಗಿ ಗೆಲ್ಲುವ ವಿಶ್ವಾಸ ನನಗಿದೆ. ಐಟಿ ರೇಡ್ ಮೂಲಕ ನನ್ನ ಧ್ವನಿ‌ಕುಗ್ಗಿಸುವ ಕೆಲಸ ಮಾಡಿದ್ರು. ಆದರೂ ವಿಚಲಿತನಾಗದೆ ಕೆಲಸ ಮಾಡಿದ್ದೇನೆ. ಇನ್ನು ಜನ, ಕಾರ್ಯಕರ್ತರ ಜೊತೆ ಸಭೆ ನಡೆಸಬೇಕಿದೆ.

ನಾಳೆ ನಮ್ಮ ಅಭ್ಯರ್ಥಿಗಳ ಪರ ಪ್ರಚಾರಕ್ಕೂ ಹೋಗ್ತೇನೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments