ತಂದೆ ಪರ ಸಿಎಂ ಮತ ಬೇಟೆ

Webdunia
ಶುಕ್ರವಾರ, 12 ಏಪ್ರಿಲ್ 2019 (20:54 IST)
ತುಮಕೂರು ಲೋಕಸಭಾ ಅಖಾಡದಲ್ಲಿ ಅಪ್ಪನ ಪರ ಪುತ್ರ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಎರಡನೇ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ, ಗ್ರಾಮಾಂತರ, ತಿಪಟೂರು, ತುರುವೇಕೆರೆ ಕ್ಷೇತ್ರಗಳಲ್ಲಿ ದೇವೇಗೌಡರ ಪರ ಮತಬೇಟೆ ನಡೆಸಿ ಅಖಾಡವನ್ನ ರಂಗೇರಿಸಿದ್ದಾರೆ.  

ಕಲ್ಪತರು‌ ನಾಡು ತುಮಕೂರಿನಲ್ಲಿ ಇಂದು ದೇವೇಗೌಡರ ಪರ ಜೋಡೆತ್ತುಗಳು ಅಬ್ಬರದ ಪ್ರಚಾರ ನಡೆಸಿ, ಮತಬೇಟೆ ನಡೆಸಿದ್ದಾರೆ. ಕುಣಿಗಲ್‌ನ ಸ್ಟಡ್ ಫಾರ್ಮ್ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದ ಸಿಎಂ‌ ಹೆಚ್ಡಿಕೆ‌ ಹಾಗೂ  ಸಚಿವ ಡಿಕೆಶಿವಕುಮಾರ್, ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ನಡೆಸಿದ್ದಾರೆ.

ಬಳಿಕ ತುಮಕೂರು ಗ್ರಾಮಾಂತರ ಕ್ಷೇತ್ರದ ಗೂಳೂರಿನಲ್ಲಿ ನಡೆದ ಚುನಾವಣಾ ಪೂರ್ವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ತಂದೆ ದೇವೇಗೌಡರ ಪರ ಭರ್ಜರಿ ಮತಯಾಚನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments