ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ- ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ

Webdunia
ಭಾನುವಾರ, 31 ಮಾರ್ಚ್ 2019 (10:36 IST)
ಮಂಡ್ಯ : ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಕಣದಲ್ಲಿರುವ ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮದ್ದೂರು ಎಳನೀರು ಮಾರುಕಟ್ಟೆ ಬಳಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು,’ ಎಳನೀರು ಮಾರುಕಟ್ಟೆ ಒಳಗೆ ಮಜಾ ಮಾಡ್ಕೊಂಡು ಟೀಕೆ ಮಾಡ್ಕೊಂಡು ಇದ್ದಿರಾ. ನೀವೂ ಟೀಕೆ ಮಾಡೋದಾ ಕೇಳಿದ್ದೀನಿ ನಾನು. ತಾಕತ್ತಿದ್ರೆ, ಅಪ್ಪನಿಗೆ ಹುಟ್ಟಿದ್ರೆ ಬಂದು ಎದುರಿಗೆ ನಿಂತು ಟೀಕೆ ಮಾಡ್ಲೀ’ ಎಂದು ಸವಾಲ್ ಹಾಕಿದ್ದಾರೆ.


 

‘ಎಳನೀರು ಮಾರುಕಟ್ಟೆ ಚರಿತ್ರೆ ನನಗೆ ಗೊತ್ತು. ಹಣ, ಮಜಾ ಮಾಡ್ಕೊಂಡು ಟೀಕೆ ಮಾಡ್ತಿರೇನ್ರೀ. ಅಂತಹವರು ಯಾರಾರು ಇದ್ರೆ ಮುಂದೆ ಬನ್ನಿ. ಕೋಟ್ಯಾಂತರ ರೂಪಾಯಿ ತಂದು ಅಭಿವೃದ್ಧಿ ಮಾಡಿದ್ದೀನಿ. ಯಾರಾದರೂ ತಾಕತ್ ಇದ್ರೆ ಮುಂದೆ ಬಂದು ಟೀಕೆ ಮಾಡ್ಲೀ. ಹಿಂದೆ ನಿಂತು ಮಾತಾಡೋದಲ್ಲ, ಬೈಟ್ ಕೊಡೋದಲ್ಲ ಎಂದು ಹೇಳಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರವಯುತವಾಗಿ ಮಠದಿಂದ ಹೊರನಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ: ವಚನಾನಂದ ಸ್ವಾಮೀಜಿಗೆ ಎಚ್ಚರಿಕೆ

ರಾವಣನ ಜೊತೆ ರಾಮ ಹಣ್ಣಿಗಾಗಿ ಕಿತ್ತಾಡಿದ: ರಾಮಾಯಣದ ಬಗ್ಗೆ ಬಾಯಿಗೆ ಬಂದಂತೆ ವ್ಯಾಖ್ಯಾನಿಸಿದ ಪ್ರಕಾಶ್ ರಾಜ್ ವಿರುದ್ಧ ಭಾರೀ ಆಕ್ರೋಶ video

ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿದ್ದರಾಮಯ್ಯ

ಬಿಂದಿ, ನಾಮ ಹಾಕಬಾರದು, ಹಿಜಾಬ್‌ಗೆ ಓಕೆ: ಲೆನ್ಸ್ ಕಾರ್ಟ್ ಸಂಸ್ಥೆ ಡ್ರೆಸ್ ಕೋಡ್ ವಿವಾದಕ್ಕೆ ಸಿಇಒ ಪ್ರತಿಕ್ರಿಯೆ

ಇದು ಕೇವಲ ಒಂದು ದಿನದ ರಜೆಯಲ್ಲ, ಮಹಿಳೆಯ ಘನತೆಯ ವಿಷಯ

ಮುಂದಿನ ಸುದ್ದಿ
Show comments