Webdunia - Bharat's app for daily news and videos

Install App

ರಾಹುಲ್ ಗಾಂಧಿ ಡೈರಿ ಆರೋಪ ಸಾಬೀತು ಮಾಡಲಿ, ಇಲ್ವೇ ರಾಜೀನಾಮೆ ನೀಡಲಿ- ಬಿಎಸ್ ವೈ ಸವಾಲು

Webdunia
ಸೋಮವಾರ, 1 ಏಪ್ರಿಲ್ 2019 (12:45 IST)
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ಎಸ್. ಯಡಿಯೂರಪ್ಪ ಅವರು ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಡೈರಿ ಆರೋಪ ಸಾಬೀತು ಮಾಡಿಲಿ, ಇಲ್ವೇ ರಾಜೀನಾಮೆ ನೀಡಿಲಿ ಎಂದು ಬಹಿರಂಗವಾಗಿ  ಸವಾಲು ಹಾಕಿದ್ದಾರೆ.


ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು’ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಅಡ್ವಾಣಿಗೆ ಹಣ ಕೊಟ್ಟಿರುವ ಬಗ್ಗೆ ಬರೆದಿದ್ದೇನಂತೆ. ರಾಹುಲ್ ಗಾಂಧಿ ಮಾಡಿರುವ ಆರೋಪ ಸಾಬೀತು ಪಡಿಸಲಿ. ಇಲ್ಲದಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.


ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೆ ಅಪಪ್ರಚಾರ ಶೋಭೆ ತರಲ್ಲ. ಅವ್ರು ಮಾಡಿದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ  ಬಿ‌.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments