ಮೈಸೂರು ಮೈತ್ರಿ ಅಭ್ಯರ್ಥಿ ಗೆಲುವಿನ ಹೊಣೆ ದೇವೇಗೌಡ್ರದ್ದು!

Webdunia
ಗುರುವಾರ, 11 ಏಪ್ರಿಲ್ 2019 (16:48 IST)
ಮೈಸೂರು ಮೈತ್ರಿ ಅಭ್ಯರ್ಥಿಯ ಗೆಲುವಿನ ಹೊಣೆಯನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ವಹಿಸಲಾಗಿದೆ.

ಜೆಡಿಎಸ್ ಮಾಜಿ ಶಾಸಕ ಸುರೇಶ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು, ಮೈಸೂರಿನಲ್ಲಷ್ಟೇ ಅಲ್ಲಾ ಇಡೀ ರಾಜ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸುತ್ತೇವೆ.

ಸಿದ್ದರಾಮಯ್ಯ ನವರು ದೇವೇಗೌಡರ ಪರ ಪ್ರಚಾರಕ್ಕೆ ಬಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಮುಕ್ತ ಮನಸ್ಸಿನಿಂದ ದೇವೇಗೌಡರ ಪರ ಪ್ರಚಾರ ಮಾಡಿದ್ದಾರೆ ಎಂದರು.

ಬಿಜೆಪಿಯವರಿಗೆ ನೈತಿಕತೆ ಇಲ್ಲಾ ಅವರ ಮಾತನ್ನ ಕೇಳಬೇಡಿ. ಯಾವುದನ್ನ ಮನಸ್ಸಿನಲ್ಲಿಟ್ಟುಕೊಳ್ಳದೆ ಮೈತ್ರಿ ಪಕ್ಷದ ಅಭ್ಯರ್ಥಿಯನ್ನ‌ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಚಿ ನಾ ಹಳ್ಳಿ ಶಾಸಕ ಮಾದುಸ್ವಾಮಿ ವೈಯಕ್ತಿಕ ನಿಂದನೆ‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಯಿ ಚಟದವರು ಕೂಗುಮಾರಿ ಇದ್ದಂಗೆ ಇರ್ತಾರೆ.

ಅವರಷ್ಟು ಕೀಳು ಮಟ್ಟಕ್ಕೆ ಇಳಿಯಲ್ಲ. ಅವರ ಬಗ್ಗೆ ಬಿಜೆಪಿ ಮುಖಂಡರ ಬಗ್ಗೆನೂ ಸಾಕಷ್ಟು ಹೇಳಬಹುದು. ಆದ್ರೆ ವೈಯಕ್ತಿಕವಾಗಿ ಅಷ್ಟು ಕೀಳು ಮಟ್ಟಕ್ಕೆ ಇಳಿಯಲ್ಲ. ರಾಜಕೀಯವಾಗಿ ಎಷ್ಟು ಆದ್ರೂ ಮಾತನಾಡಲಿ, ಆದ್ರೆ ವೈಯಕ್ತಿಕವಾಗಿ ನಿಂದನೆ ಸರಿಯಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments