Daily Horoscope
✕

ನಿಖಿಲ್, ಸುಮಲತಾ ಬೆಂಬಲಿಗರ ಮಾರಾಮಾರಿ: ಲಾಠಿ ಚಾರ್ಜ್

Webdunia
ಗುರುವಾರ, 18 ಏಪ್ರಿಲ್ 2019 (16:26 IST)
ಹೈವೋಲ್ಟೇಜ್ ಕಣವೆಂದೇ ಗುರುತಿಸಲಾಗಿರುವ ಮಂಡ್ಯದಲ್ಲಿ ಮತದಾನದ ದಿನ ಮಾರಾಮಾರಿ ನಡೆದಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಅಂಬರೀಶ್ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಈ ಘಟನೆ ನಡೆದಿದೆ. ಸುಮಲತಾ ಪರವಾಗಿ ಪೊಲೀಸರು ಅಡ್ಡಿಪಡಿಸಿದ್ರು ಎಂಬ ವಿಷಯವೇ ಮುಂದೆ ನಿಖಿಲ್ ಬೆಂಬಲಿಗರ ನಡುವಿನ ಕಾದಾಟಕ್ಕೆ ಕಾರಣವಾಯಿತು.

ವಾಗ್ವಾದ, ನೂಕಾಟ ಆ ಮೇಲೆ ಕೈ ಕೈ ಮಿಲಾಯಿಸಿ ಎರಡೂ ಕಡೆಯವರು ಗಲಾಟೆ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments