ಬಿಜೆಪಿ ಅಭ್ಯರ್ಥಿಯಿಂದ ಪಾರ್ಕ್ ರನ್

Webdunia
ಮಂಗಳವಾರ, 2 ಏಪ್ರಿಲ್ 2019 (17:12 IST)
ಚುನಾವಣೆಯಲ್ಲಿ ಮತ ಸೆಳೆಯೋಕೆ ಅಂತ ಬಿಜೆಪಿ ಅಭ್ಯರ್ಥಿಯೊಬ್ಬರು ಪಾರ್ಕ್ ನಲ್ಲಿ ರನ್ ಮಾಡಿದ್ದಾರೆ.

ತೇಜಸ್ವಿ ಸೂರ್ಯನಿಂದ ಪಾರ್ಕ್ ರನ್ ಮಾಡಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡಾವಣೆಯ ಪ್ರೀಡಂ ಪಾರ್ಕ್ ನಲ್ಲಿ ಮತಯಾಚಿಸಿದರು. ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ವಾಕಿಂಗ್ ಬಂದವರಲ್ಲಿ ಮತಯಾಚನೆ ನಡೆಸಿದರು.

ಬೊಮ್ಮನಹಳ್ಳಿ ಶಾಸಕ.ಸತೀಶ್ ರೆಡ್ಡಿ ನೇತೃತ್ವದಲ್ಲಿ ಮತಯಾಚಿಸಿದರು. ದಕ್ಷಿಣದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಲ್ಲವೂ ಸರಿ ಹೋಗಿದೆ ಎಂದು  ತೇಜಸ್ವಿ ಹೇಳಿದ್ರು.

ಬನಶಂಕರಿಯಲ್ಲಿ ಬೃಹತ್ ರೋಡ್ ಶೋನಲ್ಲಿ ಬಿಜೆಪಿಯ ಎಲ್ಲಾ ನಾಯಕರು ಭಾಗವಹಿಸಿ ತೇಜಸ್ವಿ ಸೂರ್ಯಪರ ಮತಯಾಚನೆ ನಡೆಸುತ್ತಿದ್ದಾರೆಂರು ಶಾಸಕ.ಸತೀಶ್ ರೆಡ್ಡಿ ಹೇಳಿದ್ರು.

ಹೆಚ್.ಎಸ್.ಆರ್. ಬಡಾವಣೆಯ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಕೂಡ ಸಲ್ಲಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಬಡವರ ಹಕ್ಕು, ಮರುಜಾರಿ ಆಗುವವರೆಗೂ ಹೋರಾಟ ಮಾಡ್ತೀವಿ: ಡಿಕೆ ಶಿವಕುಮಾರ್

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments