ಸಿಂಪತಿಗಾಗಿ ಸುಮಲತಾ ಡಿಸಿ ತೇಜೋವಧೆ ಮಾಡ್ತಿದ್ದಾರಂತೆ…

Webdunia
ಸೋಮವಾರ, 1 ಏಪ್ರಿಲ್ 2019 (18:10 IST)
ಸಿಂಪಥಿ ಗೈನ್ ಮಾಡೋಕ್ಕೋಗಿ ಜಿಲ್ಲಾಧಿಕಾರಿಗಳ ತೇಜೋವಧೆ ಮಾಡಲು ಹೊರಟಿದ್ದಾರೆ. ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಸಿ ತಮಗೆ ಬೇಕಾದವರನ್ನ ಹಾಕಿಸಿಕೊಳ್ಳಲು ಪಕ್ಷೇತರ ಅಭ್ಯರ್ಥಿ ಸುಮಲತಾ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಲಾಗಿದೆ.

ಮಂಡ್ಯದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ  ಡಿ.ರಮೇಶ್ ಸುದ್ದಿಗೋಷ್ಠಿನಡೆಸಿದ್ದು, ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ, ಮೈತ್ರಿ ಅಭ್ಯರ್ಥಿ ಬಗ್ಗೆ ಮಾತನಾಡಿರೋದನ್ನ ಖಂಡಿಸ್ತೇವೆ. ಇಂದಿನ ಕೇಬಲ್ ಕಟ್ ವಿಚಾರಕ್ಕೂ ನಮಗೂ ಯಾವುದೇ ಸಂಬಂದವಿಲ್ಲ. ಕೇಬಲ್ ಕಟ್ ಮಾಡಿಸಲು ನಾವ್ಯಾರು, ಅಂತಹ ರಾಜಕಾರಣ ನಾವು ಮಾಡಲ್ಲ ಎಂದರು.

ಪಕ್ಷೇತರ ಅಭ್ಯರ್ಥಿ ಏಜೆಂಟ್ ಅವರು ಮೊದಲೇ ಅಬ್ಜೆಕ್ಷನ್ ಮಾಡಿದ್ದೆ ಎಂದಿದ್ದಾರೆ. ಅದು ಶುದ್ದ ಸುಳ್ಳು, ನಾಮಪತ್ರ ಅಂಗೀಕಾರ ಆದ್ಮೇಲೆ ಅವರು ಅಬ್ಜಕ್ಷನ್ ಮಾಡಿದ್ದು. ಅಫಿಡೆವಿಟ್ ಕ್ಲಿಯರ್ ಆಗಿದ್ದು, ಅಂಗೀಕಾರ ಆದ ತಕ್ಷಣ ನಾವು ಹೊರಗೆ ಬಂದಿದ್ದೇವೆ ಎಂದರು.

ಸುಮಲತಾ ಅಕ್ಕನವರು ಯಾವಾಗಲೂ ಮಂಡ್ಯ ಜನರು ಮುಟ್ಟಾಳರಲ್ಲ ಅಂತಿರ್ತಾರೆ. ದಯಮಾಡಿ ಈ ಪದವನ್ನು ಅವರು ಉಪಯೋಗಿಸೋದು ತಪ್ಪು. ಈವರೆಗೆ ಜೆಡಿಎಸ್ ಗೆ ಮತ ಹಾಕಿದ ಜಿಲ್ಲೆಯ ಜನತೆ ಮುಟ್ಟಾಳರಾ ?
ಜಿಲ್ಲೆಯ ಜನತೆ ಮುಟ್ಟಾಳರಲ್ಲ ಮುಗ್ದರು ಅಂತಾರೆ. ಜೆಡಿಎಸ್ ಜಿಲ್ಲೆಯ ಅಭಿವೃದ್ದಿಗಾಗಿ ರಾಜಕಾರಣ ಮಾಡ್ತಿದೆ
ಶೋಕಿ ಮಾಡಲು ಅಲ್ಲ ಎಂದು ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments