2 ಕೋಟಿ ಹಣ ಎಲ್ಲಿತ್ತು ಗೊತ್ತಾ? ಶಾಕಿಂಗ್

Webdunia
ಭಾನುವಾರ, 21 ಏಪ್ರಿಲ್ 2019 (12:05 IST)
ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ ಸಾಗಾಟಕ್ಕೆ ವಿನೂತನ ರೀತಿಗೆ ಕೆಲವರು ಮೊರೆ ಹೋಗುತ್ತಿದ್ರೆ, ಐಟಿ ಅಧಿಕಾರಿಗಳು ಚುರುಕು ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸುತ್ತಿದ್ದಾರೆ. 2 ಕೋಟಿ ಹಣವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಾಹನದ ಸ್ಟೆಪ್ನಿ ಒಳಗೆ ಇಟ್ಟು ಸಾಗಿಸ್ತಿದ್ದ 2 ಕೋಟಿ 30 ಲಕ್ಷ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಾಜಧಾನಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಹಣ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments