Select Your Language

Notifications

webdunia
webdunia
webdunia
webdunia

5 ಸಾವಿರ ಬೈಕ್ ರ್ಯಾಲಿ, ಕುಂದಾನಗರಿಯಲ್ಲಿ ಬಿಜೆಪಿ ಶಕ್ತಿ

ಬಿಜೆಪಿ
ಬೆಳಗಾವಿ , ಭಾನುವಾರ, 21 ಏಪ್ರಿಲ್ 2019 (15:27 IST)
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿರುವಂತೆ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಬೃಹತ್ ಬೈಕ್ ರ್ಯಾಲಿ ನಡೆಸಿತು.

ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ಮತಯಾಚನೆ ಮಾಡಲಾಯಿತು.

ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ, ಶಾಸಕ ಅರವಿಂದ ಲಿಂಬಾವಳಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಭಾಗಿಯಾಗಿದ್ದರು. ಸುರೇಶ ಅಂಗಡಿ ಪರ ಕೇಸರಿ ನಾಯಕರಿಂದ ಮತಯಾಚನೆ ನಡೆಸಲಾಯಿತು.

5 ಸಾವಿರ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಹರ ಹರ ಮೋದಿ ಘರ್ ಘರ್ ಮೋದಿ ಘೋಷಣೆ ಕೂಗಿದ ಕಾರ್ಯಕರ್ತರು. ಬಿಜೆಪಿ ಪರ ಘೋಷಣೆ ಮೊಳಗಿಸಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಜಾತಿ ಕುರಿತು ಆರೋಪ; ಹೊರಟ್ಟಿ ಹೀಗ್ಯಾಕೆ ಹೇಳಿದ್ರು?