Webdunia - Bharat's app for daily news and videos

Install App

ಮೋದಿಯನ್ನು ಅಭಿನಂದಿಸಿದ ಅಡ್ವಾಣಿ

Webdunia
ಗುರುವಾರ, 23 ಮೇ 2019 (17:11 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ ಸಾಧನೆಗಾಗಿ ಎಲ್ ಕೆ ಅಡ್ವಾಣಿ ಅವರು  ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು  ಅಭಿನಂದಿಸಿದ್ದಾರೆ.




‘ಬಿಜೆಪಿಗೆ ಇಂಥ ಜಯ ದಾಖಲಿಸಿಕೊಟ್ಟ ನರೇಂದ್ರ ಭಾಯಿ ಮೋದಿ ಅವರಿಗೆ ಅಭಿನಂದನೆಗಳು. ಬಿಜೆಪಿ ಅಧ್ಯಕ್ಷ ಅಮಿತ್ ಭಾಯಿ ಶಾ ಮತ್ತು ಬಿಜೆಪಿಯ ಸಂದೇಶ ಎಲ್ಲರಿಗೂ ತಲುಪುವಂತೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ನಮನಗಳು’ ಎಂದು ಎಲ್ ಕೆ ಅಡ್ವಾಣಿ ಹೇಳಿದ್ದಾರೆ.


ಸಂಪೂರ್ಣ ಬಹುಮತದೊಂದಿಗೆ ಎನ್ ಡಿಎ ಎರಡನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments