ಸುಮಲತಾ ಅಂಬರೀಶ್ ಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಅಂಬಿ ಅಭಿಮಾನಿಗಳು

Webdunia
ಬುಧವಾರ, 3 ಏಪ್ರಿಲ್ 2019 (11:15 IST)
ಮಂಡ್ಯ: ಮಂಡ್ಯ ಲೋಕಸಭಾ ಕಣದಲ್ಲಿ ಸ್ವತಂತ್ರವಾಗಿ ಸ್ಪರ್ಧೆಗಿಳಿದಿರುವ ಸುಮಲತಾ ಅಂಬರೀಶ್  ಇಂದು ಶಿವಪುರದಲ್ಲಿ ಅಬ್ಬರದ ಪ್ರಚಾರ ಮುಂದುವರಿಸಿದ್ದಾರೆ.


ಈ ವೇಳೆ ಮಾತನಾಡಿರುವ ಸುಮಲತಾ ತಮ್ಮ ಜಾತಿ ವಿಚಾರ ಕೆದಕಿ ಟಾಂಗ್ ಕೊಟ್ಟಿರುವ ಶಿವರಾಮೇಗೌಡರಿಗೆ ತಿರುಗೇಟು ನೀಡಿದ್ದಾರೆ. ಮಹಿಳೆ ಎನ್ನುವ ಕಾರಣಕ್ಕೆ ನನ್ನ ಮೇಲೆ ಬಾಯಿಗೆ ಬಂದ ಹಾಗೆ ಆರೋಪ ಮಾಡುತ್ತಿದ್ದಾರೆ ಎಂದು ಸುಮಲತಾ ಹೇಳಿದ್ದಾರೆ.

ಇನ್ನು, ಸುಮಲತಾ ರೋಡ್ ಶೋ ವೇಳೆ ಅಂಬರೀಶ್ ಅಪ್ಪಟ ಅಭಿಮಾನಿಗಳಾದ ಶಿವು, ನಂದೀಶ್ ಎಂಬವರು ಚುನಾವಣಾ ಖರ್ಚಿಗೆಂದು 5000 ರೂ. ನೀಡಿದ್ದಾರೆ. ಈ ಮೂಲಕ ಸುಮಲತಾಗೆ ತಮ್ಮ ಬೆಂಬಲ ನೀಡಿದ್ದಾರೆ.

ಇನ್ನೊಂದೆಡೆ ಯಶ್ ಮತ್ತು ದರ್ಶನ್ ಕೂಡಾ ಸುಮಲತಾ ಪರವಾಗಿ ಪ್ರಚಾರ ನಡೆಸುತ್ತಿದ್ದು, ಬಿರು ಬಿಸಿಲಿಗೆ ರೋಡ್ ಶೋ ನಡೆಸುತ್ತಿದ್ದಾರೆ. ಈ ಸ್ಟಾರ್ ನಟರ ಪ್ರಚಾರಕ್ಕೆ ಬರುತ್ತಿರುವ ಕಾರಣಕ್ಕೆ ಸಾಕಷ್ಟು ಜನ ಬಿಸಿಲನ್ನೂ ಲೆಕ್ಕಿಸದೇ ರಸ್ತೆಯ ಎರಡೂ ಬದಿಯಲ್ಲಿ ಜಮಾಯಿಸಿರುವ ದೃಶ್ಯ ಸಾಮಾನ್ಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments