Daily Horoscope
✕

ಕೋಟಿ ಮೌಲ್ಯದ ಕೋಟು ತೊಟ್ಟು ವಿದೇಶ ಸುತ್ತುವ ಮೋದಿ ಶೋಕಿದಾರರರೇ ಹೊರತು ಚೌಕೀದಾರ ಅಲ್ಲ- ಅಂಜನೇಯ ಟೀಕೆ

Webdunia
ಗುರುವಾರ, 11 ಏಪ್ರಿಲ್ 2019 (09:11 IST)
ಚಿತ್ರದುರ್ಗ : ಕೋಟಿ ಮೌಲ್ಯದ ಕೋಟು ತೊಟ್ಟು ವಿದೇಶ ಸುತ್ತುವ ಅವರು ಶೋಕಿದಾರರರೇ ಹೊರತು ಚೌಕೀದಾರ ಅಲ್ಲ ಎಂದು ಮಾಜಿ ಸಚಿವ ಹೆಚ್ ಅಂಜನೇಯ ಪ್ರಧಾನಿ ಮೋದಿ ಅವರನ್ನು ಟೀಕಿಸಿದ್ದಾರೆ.


ತಾಲೂಕಿನ ಮಾಳಪ್ಪನಹಟ್ಟಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಬಹಿರಂಗ ಸಭೆಯಲ್ಲಿ ಅವರು  ಪ್ರಧಾನಿ ಮೋದಿ ಅವರು ಐಷರಾಮಿ ಜೀವನ ನಡೆಸುತ್ತಿದ್ದಾರೆ, ಪ್ರತಿನಿತ್ಯ ಮೂರು ಸಾರಿ ಬಟ್ಟೆ ಬದಲಾಯಿಸ್ತಾರೆ ಚಿತ್ರದುರ್ಗದ ಸಮಾವೇಶ ಮುಗಿಸಿ ಹೊರಡುವ ವೇಳೆ ಅವರ ಉಡುಗೆ ಬದಲಾಗುತ್ತದೆ, ಇದಕ್ಕಂತೆ ಕೋಟಿ ಕೋಟಿ ಹಣ ವ್ಯಯ ಮಾಡ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರೈತರ ಸಮಸ್ಯೆ ಅರಿತ ಸಿದ್ದರಾಮಯ್ಯ ಅವರು ರೈತರ ಸಾಲ ,ಮನ್ನಾ ಮಾಡಿದರು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಿದರು. ನರೇಂದ್ರ ಮೋದಿಗೆ ರೈತರು, ಬಡವರು, ಕೂಲಿ ಕಾರ್ಮಿಕರ ಕಷ್ಟ ಅರ್ಥವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments