ಎಎಪಿ ಪಕ್ಷದ ಮತ್ತೊಬ್ಬ ಶಾಸಕ ಬಿಜೆಪಿಗೆ ಸೇರ್ಪಡೆ

Webdunia
ಮಂಗಳವಾರ, 7 ಮೇ 2019 (07:24 IST)
ನವದೆಹಲಿ : ಆಮ್ ಆದ್ಮಿ ಪಕ್ಷದ ಶಾಸಕ ಅನಿಲ್ ವಾಜಪೇಯಿ ಅವರು ಇತ್ತೀಚೆಗಷ್ಟೇ ಪಕ್ಕಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅದರ ಬೆನ್ನಲ್ಲೇ ಇದೀಗ ಎಎಪಿ ಪಕ್ಷದ ಮತ್ತೊಬ್ಬ ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.




ಎಎಪಿ ಪಕ್ಷದ ರೆಬಲ್ ಶಾಸಕ ದೇವಿಂದ್ರ ಕುಮಾರ್ ಸೆಹ್ರಾವತ್ ಅವರು ಬಿಜೆಪಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಿವೃತ್ತ ಕರ್ನಲ್ ಅಧಿಕಾರಿಯಾಗಿದ್ದ ಇವರು 2015 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜ್ವಾಸನ್ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಪಕ್ಷ ವಿರೋಧ ಚಟುವಟಿಕೆಯಿಂದಾಗಿ ಅವರನ್ನು 2016 ರಲ್ಲಿ ಪಕ್ಷದಿಂದ ಅಮಾನತುಗೊಂಡಿದ್ದರು.


ಆದರೆ ಇದೀಗ ಅವರು ಕೇಂದ್ರ ಸಚಿವ ವಿಜಯ್ ಗೋಗಲ್ ಅವರ ನೇತೃತ್ವದಲ್ಲಿ ಸೋಮವಾರ ಸೇರ್ಪಡೆಯಾಗುವುದರ ಮೂಲಕ ಎಎಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments