ಭಾರತವನ್ನು ದಿವಾಳಿ ಮಾಡುವ ಎಲ್ಲಾ ಯೋಜನೆಗಳೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ: ಅರುಣ್ ಜೇಟ್ಲಿ

Webdunia
ಸೋಮವಾರ, 8 ಏಪ್ರಿಲ್ 2019 (09:44 IST)
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಆದರೆ ಇದರಲ್ಲಿ ನೀಡಿರುವ ಭರವಸೆಗಳ ಪಟ್ಟಿ ನೋಡಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಲೇವಡಿ ಮಾಡಿದ್ದಾರೆ.


ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ಅನುಷ್ಠಾನಕ್ಕೆ ತರಲಾಗದಂತಹ ಮತ್ತು ಅಪಾಯಕಾರಿ ಸುಳ್ಳು ಭರವಸೆಗಳನ್ನು ನೀಡಿದೆ. ಇದನ್ನು ಜಾರಿಗೆ  ತಂದರೆ ಭಾರತ ದಿವಾಳಿಯಾಗುವುದು ಖಚಿತ ಎಂದು ಜೇಟ್ಲಿ ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ದೇಶದ್ರೋಹ ಅಪರಾಧವಲ್ಲ ಎಂಬ ಸಂವಿಧಾನ ತಿದ್ದುಪಡಿ ಮಾಡುವುದಾಗಿ ಘೋಷಿಸಿಕೊಂಡಿದೆ. ಇದು ಅದರ ಮಾವೋವಾದಿ ಮತ್ತು ಜಿಹಾದಿ ಮಿತ್ರರ ಪ್ರೇರಣೆಯಿಂದ ಮಾಡಿರುವ ಘೋಷಣೆ. ಇದು ಅಪಾಯಕಾರಿ. ಇಂತಹ ಪಕ್ಷಕ್ಕೆ ಒಂದೇ ಒಂದು ಮತ ಸಿಗಬಾರದು ಎಂದು ಜೇಟ್ಲಿ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments