ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಒಂದೇ ದಿನ ಬಾಕಿ: ಗೆಲ್ಲುವ ನಾಯಕರ ಮೇಲೆ ಬಾಜಿ

Webdunia
ಬುಧವಾರ, 22 ಮೇ 2019 (08:54 IST)
ಬೆಂಗಳೂರು: ಲೋಕಸಭೆ ಚುನಾವಣೆ 2019 ರ ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿಯಿದ್ದು, ಪ್ರಮುಖ ಅಭ್ಯರ್ಥಿಗಳ ಕ್ಷೇತ್ರದಲ್ಲಿ ಗೆಲ್ಲುವವರು ಯಾರು ಎಂಬ ಬಗ್ಗೆ ಬೆಟ್ಟಿಂಗ್ ದಂಧೆ ಶುರುವಾಗಿದೆ.


ಮಂಡ್ಯ, ಹಾಸನ, ತುಮಕೂರು, ಮಂಗಳೂರು ಸೇರಿದಂತೆ ಜಿದ್ದಾಜಿದ್ದಿನ ಕಣದಲ್ಲಿ ಗೆಲ್ಲುವವರು ಯಾರು ಎಂಬ ಲೆಕ್ಕಾಚಾರ ಶುರುವಾಗಿದೆ.

ಮಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಅಭ್ಯರ್ಥಿಗಳ ಗೆಲುವು-ಸೋಲಿನ ಮೇಲೆ ಹಣ ಹೂಡಿಕೆ ಮಾಡಲಾಗುತ್ತಿದೆ. ಪ್ರಮುಖವಾಗಿ ಮಂಡ್ಯ ಕ್ಷೇತ್ರದ ಮೇಲೆ ಬಾಜಿ ಕಟ್ಟುವವರ ಕಣ್ಣು ಬಿದ್ದಿದೆ. ಇಲ್ಲಿ ಸುಮಲತಾ ಅಂಬರೀಶ್‍ ಮತ್ತು ಸಿಎಂ ಪುತ್ರ ನಿಖಿಲ್ ನಡುವೆ ಫೈಟ್ ಜೋರಾಗಿದ್ದು ಬಾಜಿಗಳ ಫೇವರಿಟ್ ತಾಣವಾಗಿದೆ. ನಾಳೆ ಫಲಿತಾಂಶ ಬಂದ ಬಳಿಕ ಬಾಜಿ ಕಟ್ಟಿ ಗೆದ್ದವನು ಗೆದ್ದ. ಸೋತವನು ಸತ್ತ ಎಂಬ ಪರಿಸ್ಥಿತಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments