Webdunia - Bharat's app for daily news and videos

Install App

ಖೇಣಿಗೆ ನೈಸ್ ಆಗಿ ಶಾಕ್ ಕೊಟ್ತು ಬಿಜೆಪಿ ಟೀಂ!

Webdunia
ಭಾನುವಾರ, 14 ಏಪ್ರಿಲ್ 2019 (16:21 IST)
ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಎದುರಲ್ಲೇ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲ, ಮೋದಿ ಚೌಕಿದಾರ್ ಎಂದು ಕೂಗಿದ ಘಟನೆ ನಡೆದಿದೆ.

ಬೀದರ್ ನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಪ್ರಚಾರದಲ್ಲಿ ತೊಡಗಿದ್ದಾಗ ಅದೇ ಮಾರ್ಗ ಮದ್ಯದಲ್ಲಿ ಬಂದ ಮಾಜಿ ಶಾಸಕ ಅಶೋಕ್‌ ಖೇಣಿ ಎದುರು ಬಿಜೆಪಿ ಕಾರ್ಯಕರ್ತರು ಮೋದಿ ಚೌಕಿದಾರ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿರ್ಣಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿರ್ಣಾ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಪ್ರಚಾರದಲ್ಲಿ ತೊಡಗಿದ್ದಾಗ ಪಕ್ಕದ ಮುತ್ತಂಗಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನೈಸ್ ಖ್ಯಾತಿಯ ಅಶೋಕ್‌ ಖೇಣಿ ಮುಂದೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಕೂಗಿದರು.

ಬಿಜೆಪಿ ಕಾರ್ಯಕರ್ತರು ಮೋದಿ ಎಂದ ತಕ್ಷಣ ನಗು ಮುಖದಿಂದಲೆ ಖೇಣಿ ಅಲ್ಲಿಂದ ಕಾಲು‌ ಕಿತ್ತರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಮುಂದಿನ ಸುದ್ದಿ
Show comments