Publish Date: Thu, 23 May 2019 (13:58 IST)
Updated Date: Thu, 23 May 2019 (13:59 IST)
ಬೆಂಗಳೂರು: ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಗೆಲುವು ಸಾಧಿಸಿದರೆ, ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವು ಸಾಧಿಸಿದ್ದಾರೆ.
ಇದರೊಂದಿಗೆ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪೈಕಿ ಒಂದು ಬಿಜೆಪಿ ಪಾಲಾದರೆ ಇನ್ನೊಂದು ಕಾಂಗ್ರೆಸ್ ಪಾಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
Krishnaveni K
Publish Date: Thu, 23 May 2019 (13:58 IST)
Updated Date: Thu, 23 May 2019 (13:59 IST)