ಕ್ಯಾಂಡಲ್ ಮಾರ್ಚ್ ಮಾಡಿದ್ದು ಮತದಾನ ಜಾಗೃತಿಗಾಗಿ...

Webdunia
ಶುಕ್ರವಾರ, 12 ಏಪ್ರಿಲ್ 2019 (21:16 IST)

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ  ಮತದಾನ ಜಾಗೃತಿಗಾಗಿ  ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

ಕಲಬುರಗಿ ನಗರದ ಲಾಲ್‍ಗೇರಿ ಕ್ರಾಸ್, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಬಸವೇಶ್ವರ ಆಸ್ಪತ್ರೆ ಹಾಗೂ ನಗರೇಶ್ವರ ಹೀಗೆ ನಾಲ್ಕು ಭಾಗಗಳಿಂದ ಬಂದ ಕ್ಯಾಂಡಲ್ ಮಾರ್ಚ ಮೆರವಣಿಗೆಯು ಕಲಬುರಗಿ ನಗರದ ಜಗತ್ ವೃತ್ತಕ್ಕೆ ಬಂದು ಸಮಾಪನೆಗೊಂಡಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿಯ ಕ್ಯಾಂಡಲ್ ಮಾರ್ಚಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಚಾಲನೆ ನೀಡಿದರು.

ಮಾರ್ಗದುದ್ದಕ್ಕೂ ಎಲ್ಲ ಇಲಾಖೆಯ ಅಧಿಕಾರಿಗಳು ಮತದಾನ ಮಾಡುವ ಕುರಿತು ಘೋಷಣೆ ಕೂಗಿ ಜನರಿಗೆ ಅರಿವು ಮೂಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಮುಂದಿನ ಸುದ್ದಿ
Show comments