Webdunia - Bharat's app for daily news and videos

Install App

ರಾಜ್ ನಾಥ್ ಸಿಂಗ್ ಎದುರು ಚುನಾವಣೆ ನಾಮಪತ್ರ ಸಲ್ಲಿಸಿದ ನರೇಂದ್ರ ಮೋದಿ!

Webdunia
ಶನಿವಾರ, 13 ಏಪ್ರಿಲ್ 2019 (10:47 IST)
ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪರ್ಧಿಸುತ್ತಿರುವ ಲಕ್ನೋ ಕ್ಷೇತ್ರದಿಂದ  ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದ್ದಾರೆ! ಅದೂ ರಾಜನಾಥ್ ಸಿಂಗ್ ಗೆ ಎದುರಾಳಿಯಾಗಿ!


ಆದರೆ ಇಲ್ಲಿ ನಾಮಪತ್ರ ಸಲ್ಲಿಸಿರುವುದು ಪ್ರಧಾನಿ ಮೋದಿ ಅಲ್ಲ. ಮೋದಿಯನ್ನೇ ಹೋಲುವ ‘ಚೋಟಾ ಮೋದಿ’ ಎಂದೇ ಕರೆಯಿಸಿಕೊಳ್ಳುವ ಅಭಿನಂದನ್ ಪಾಠಕ್.

ಅಭಿನಂದನ್ ಇದಕ್ಕೂ ಮೊದಲು ವಾರಣಾಸಿಯಲ್ಲೂ ಪ್ರಧಾನಿ ಮೋದಿ ವಿರುದ್ಧವೇ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಜನರ ಸಮಸ್ಯೆ ಆಲಿಸಲು ವಿಫಲರಾಗಿದ್ದಾರೆ. ಅದಕ್ಕೇ ನಾನು ಅವರ ಧ್ವನಿಯಾಗಲು ನಾಮಪತ್ರ ಸಲ್ಲಿಸಿದ್ದೇನೆ ಎಂದು ಅಭಿನಂದನ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments