ರಾಹುಲ್ ಗಾಂಧಿಯ ಬಗ್ಗೆ ಎಡವಟ್ಟು ಹೇಳಿಕೆ ನೀಡಿದ ಸಿಎಂ ಇಬ್ರಾಹಿಂ

Webdunia
ಮಂಗಳವಾರ, 2 ಏಪ್ರಿಲ್ 2019 (11:10 IST)
ಬಾಗಲಕೋಟೆ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವನ್ನು ಹೊಗಳುವ ಭರದಲ್ಲಿ  ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಯಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಬಾಗಲಕೋಟೆ ಲೋಕಸಭಾ ಅಭ್ಯರ್ಥಿ ವೀಣಾ ಕಾಶಪ್ಪನವರ್ ಪರ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಬಿಜೆಪಿಯವರು ಯಾರೂ ಸತ್ತಿಲ್ಲ. ಆದರೆ ಕಾಂಗ್ರೆಸ್‍ ನ ಇಂದಿರಾ ಗಾಂಧಿ, ರಾಹುಲ್ ಗಾಂಧಿ, ರಾಜೀವ್ ಗಾಂಧಿ ಸತ್ತಿದ್ದಾರೆ  ಎಂದು ಹೇಳುವುದರ ಮೂಲಕ ರಾಹುಲ್ ಗಾಂಧಿ ಅವರನ್ನು ಸತ್ತರ ಸಾಲಿಗೆ ಸೇರಿಸಿದ್ದಾರೆ.


ಇನ್ನು ಸಿದ್ದರಾಮಯ್ಯ ಕುರುಬ ಅಲ್ಲ, ಅವರ ಮೈಯಲ್ಲಿ ಕುರುಬರ ರಕ್ತ ಹರಿಯುತ್ತಿಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಈಶ್ವರಪ್ಪನಿಗೆ ನಾಚಿಕೆಯಾಗಬೇಕು. ಅವನು ಬಿಜೆಪಿಯಲ್ಲಿರೋದೆ ದಂಡ. ಒಬ್ಬ ಕುರುಬ ಸಮುದಾಯದವನಿಗೆ ಟಿಕೆಟ್ ಕೊಡಿಸೋಕೆ ಆಗಲಿಲ್ಲ ಅವನಿಗೆ ಎಂದು ಏಕ ವಚನದಲ್ಲಿ ಇಬ್ರಾಹಿಂ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments