ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Webdunia
ಸೋಮವಾರ, 6 ಮೇ 2019 (10:38 IST)
ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಭ್ರಷ್ಟಚಾರಿ ಎಂದಿದ್ದಕ್ಕೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.




ಉತ್ತರ ಪ್ರದೇಶದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ.ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಚಾರಿಯಾಗಿಯೇ ಅಂತ್ಯಗೊಂಡರು ಎಂದು ಹೇಳಿದ್ದರು.


ದೇಶದ ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಧಾನಿ ಮೋದಿ ಈ ರೀತಿಯ ಹೇಳಿಕೆಗಳ ಮೂಲಕ ಕೆಳಮಟ್ಟಕ್ಕಿಳಿದಿದ್ದಾರೆ. ಅಲ್ಲದೇ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ  ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾ ಸಿಂಗ್ ಪತ್ರದ ಮೂಲಕ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


          

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments