ತೇಜಸ್ವಿ ಸೂರ್ಯ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಡಿಯೋ ಸಿಡಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Webdunia
ಭಾನುವಾರ, 14 ಏಪ್ರಿಲ್ 2019 (13:22 IST)
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ತೇಜಸ್ವಿ ಸೂರ್ಯ ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕರು ಆಡಿಯೋ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದಾರೆ.


ಬಿಡುಗಡೆಯಾಗಿರುವ ಈ ಆಡಿಯೋದಲ್ಲಿ ತೇಜಸ್ವಿ ಸೂರ್ಯ ಅವರ ಮಾಜಿ ಗೆಳತಿ ಎನ್ನಲಾಗುತ್ತಿರುವ ಡಾ. ಸೋಮ್ ದತ್ ಅವರು ಮಾಧ್ಯಮ ಪ್ರತಿನಿಧಿಯೊಂದಿಗೆ ತೇಜಸ್ವಿ ಸೂರ್ಯ ಅವರಿಗೆ ಸಂಬಂಧಪಟ್ಟ ಕೆಲವು ಮಹತ್ವದ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.


ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಬಿಜ್ರೇಶ್ ಕಾಳಪ್ಪನವರು ಬಿಜೆಪಿಗೆ ಇದೆಲ್ಲ ತಿಳಿದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಿಂದ ಕಣದಲ್ಲಿರುವ ತೇಜಸ್ವಿ ಸೂರ್ಯ ಅವರ ವಿರುದ್ದ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ. ಇದೆಲ್ಲ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ತಿಳಿದಿದೆ ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಕಾಶ್ಮೀರದಲ್ಲಿ ಹಿಮಪಾತ, ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ

ಅಬಕಾರಿ ಇಲಾಖೆಯಲ್ಲಿ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ: ಆರ್ ಅಶೋಕ್ ಆರೋಪ

ಅಬ್ಬಬ್ಬಾ, ಕೋಲಾರ ರೈತ ಸಂಘದ ಜಿಲ್ಲಾಧ್ಯಕ್ಷನ ಮೇಲೆ ಇದೆಂಥಾ ಆರೋಪ

ಮುಂದಿನ ಸುದ್ದಿ