ಅಡ್ವಾಣಿ, ಜೋಷಿಯಂಥವರನ್ನು ಬಿಜೆಪಿ ಮೂಲೆಗೆ ತಳ್ಳಿದೆಯಂತೆ!

Webdunia
ಮಂಗಳವಾರ, 9 ಏಪ್ರಿಲ್ 2019 (18:54 IST)
ಬಿಜೆಪಿಯವರು ಮೋದಿಯನ್ನೆ ನಂಬಿಕೊಂಡಿದ್ದಾರೆ. ಮೋದಿ ನಿರಂಕುಶ ಅಧಿಕಾರ ನಡೆಸುತ್ತಿದ್ದಾರೆ. ಎಮರ್ಜಮ್ಸಿ ಇಲ್ಲದೆ ನಿರ್ಬಂಧ ಹೇರಲಾಗುತ್ತಿದೆ. ಅಡ್ವಾಣಿ, ಜೋಷಿಯಂತಹ ನಾಯಕರನ್ನು ಮೂಲೆಗೆ ತಳ್ಳಲಾಗಿದೆ. ಇದು ಮೋದಿ ಸರ್ವಾಧಿಕಾರಿ ಧೋರಣೆ ತೋರಿಸುತ್ತದೆ. ಹೀಗಂತ ಕೈ ಪಾಳೆಯದ ಮುಖಂಡ ದೂರಿದ್ದಾರೆ.

ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ನಿರೀಕ್ದೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕೋಲಾರದಲ್ಲಿ ನಿರೀಕ್ಷೆಗೂ ಮೀರಿ ಯಶಸ್ಸು ಸಿಗುತ್ತದೆ. ಮುನಿಯಪ್ಪ ಗೆಲುವು ದಾಖಲೆ ಬರೆಯಲಿದೆ.

ಬೆಂಗಳೂರು ದಕ್ಷಿಣದಲ್ಲಿ ಕಾಂಗ್ರೆಸ್ ಪರವಾಗಿ ಕಾಣದ ಕೈಗಳು ಕೆಲಸ ಮಾಡುತ್ತಿವೆ.  ಬೆಂ.ಕೇಂದ್ರದಲ್ಲಿಯೂ ರಿಜ್ವಾನ್ ಗೆ ಉತ್ತಮ ವಾತಾವರಣ ಇದೆ ಎಂದರು.

ಬಿಜೆಪಿಯವರು ಹಿಂದುತ್ವದ ಬದಲು ಭಾರತೀಯತೆಯ ಆಧಾರದಲ್ಲಿ ಚುನಾವಣೆ ಎದುರಿಸಬೇಕು. ಬಿಜೆಪಿ ಹಿಂದುತ್ವ,  ಸೈನಿಕರ ತ್ಯಾಗದ ಹೆಸರಿನಲ್ಲಿ ಮತ ಪಡೆಯಲು ಬಯಸಿರುವ ಬಗ್ಗೆ ಚುನಾವಣಾ ಆಯೋಗ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಬೇಕಿತ್ತು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments