Daily Horoscope

ದೇವೇಗೌಡ್ರ ಮನೆಯೇ ಬಿಜೆಪಿಗೆ ಅದೃಷ್ಟ ತರುತ್ತದಂತೆ…

Webdunia
ಬುಧವಾರ, 10 ಏಪ್ರಿಲ್ 2019 (19:52 IST)
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದ ಮೇಲೆ ಬಿಜೆಪಿ ಮುಖಂಡರ ಕಣ್ಣು ಬಿದ್ದಿದೆ. ದೇವೇಗೌಡ್ರ ಮನೆಯೇ ಅದೃಷ್ಟ ತರುತ್ತದೆ. ಹೀಗಂತ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ಹೆಚ್.ಡಿ. ದೇವೇಗೌಡರ ನಿವಾಸದ ಬಳಿ ಬಿಜೆಪಿ ಸಂಕಲ್ಪಯಾತ್ರೆಯು ಆರ್.ಅಶೋಕ್ ನೇತೃತ್ವದಲ್ಲಿ ನಡೆಯಿತು. ಬೆಂಗಳೂರಿನ ಪದ್ಮನಾಭನಗರದಲ್ಲಿ ಪಾದಯಾತ್ರೆ ನಡೆಸಿದ ಆರ್.ಅಶೋಕ್ ಮತ್ತು ಬಿಜೆಪಿ ಕಾರ್ಯಕರ್ತರು, ದೇವೇಗೌಡರ ನಿವಾಸ ಇರುವ 9ನೇ ಅಡ್ಡ ರಸ್ತೆಯನ್ನು ಬ್ಲಾಕ್ ಮಾಡಿದರು.

ಜೆಡಿಎಸ್ ಕೋಟೆಯಲ್ಲಿ ಬಿಜೆಪಿ ಸಾಮ್ರಾಜ್ಯ ಸ್ಥಾಪನೆ ಮಾಡುತ್ತೇನೆ ಎಂದು ಪದ್ಮನಾಭನಗರದಲ್ಲಿ ಆರ್.ಅಶೋಕ್ ಶಪಥ ಮಾಡಿದ್ರು. ಪದ್ಮನಾಭನಗರದಲ್ಲಿ‌ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಅಶೋಕ್, ದೇವೇಗೌಡರ ನಿವಾಸ  ಇರುವ ರಸ್ತೆ ನಮಗೆ ಅದೃಷ್ಟ ತರುತ್ತದೆ.

ಅದಕ್ಕೆ ಇಲ್ಲಿಂದಲೇ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭಿಸಿದ್ದೇವೆ. ಇಂದಿನಿಂದ ರಾಜ್ಯದ 22 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ವಿಜಯ ಸಂಕಲ್ಪಯಾತ್ರೆ ಮಾಡುತ್ತೇವೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮುಂದಿನ ಸುದ್ದಿ
Show comments