Webdunia - Bharat's app for daily news and videos

Install App

ಫಲಿತಾಂಶದ ಕುರಿತು ದೀದಿ ಟ್ವೀಟ್!

Webdunia
ಗುರುವಾರ, 23 ಮೇ 2019 (14:53 IST)
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾರೀ ಮುಖಭಂಗವನ್ನನುಭವಿಸಿದ ಮಮತಾ ಬ್ಯಾನರ್ಜಿ ಫಲಿತಾಂಶದ ಕುರಿತು ಟ್ವೀಟ್ ಮಾಡಿದ್ದಾರೆ.




"ಗೆಲುವು ಸಾಧಿಸಿದವರೆಲ್ಲರಿಗೂ ಅಭಿನಂದನೆಗಳು. ಆದರೆ ಸೋತವರದ್ದು ಸೋಲಲ್ಲ. ನಾವು ಈ ಕುರಿತು ಪುನರ್ವಿಮರ್ಶೆ ಮಾಡಬೇಕು. ಫಲಿತಾಂಶ ಸಂಪೂರ್ಣ ಮುಗಿದು ವಿವಿ ಪ್ಯಾಟ್ ಜೊತೆ ಹೊಂದಿಕೆಯಾಗಬೇಕು" ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.


2014 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಬಿಜೆಪಿ ಈ ಬಾರಿ ಸುಮಾರು 17 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿತ್ತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ವಿಷ್ಣುವರ್ಧನ್ ಸಮಾಧಿ ಬಗ್ಗೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ

ಹಾಲು, ಬಸ್ ಆಯ್ತು ಈಗ ಆಸ್ತಿ ನೋಂದಣಿಯೂ ದುಬಾರಿ: ಇಲ್ಲಿದೆ ವಿವರ

ಧರ್ಮಸ್ಥಳ ಕೇಸ್: ಚಿನ್ನಯ್ಯನ್ನನ್ನು ಬೆಳ್ತಂಗಡಿಯಿಂದ ಎಸ್ಐಟಿ ಶಿಫ್ಟ್ ಮಾಡಿದ್ದೆಲ್ಲಿಗೆ

ಮುಂದಿನ ಸುದ್ದಿ
Show comments