Daily Horoscope
✕

ವೋಟ್ ಮಾಡದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

Webdunia
ಸೋಮವಾರ, 13 ಮೇ 2019 (08:01 IST)
ನವದೆಹಲಿ: ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಹೇಳುವ ಪ್ರಮುಖ ರಾಜಕಾರಣಿಗಳೇ ಮತದಾನ ಮಾಡದಿದ್ದರೆ ಹೇಗೆ? ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಕೂಡಾ ಹೀಗೇ ಮಾಡಿ ಟೀಕೆಗೊಳಗಾಗಿದ್ದಾರೆ.


ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ದಿಗ್ವಿಜಯ್ ಸಿಂಗ್ ಗೆ ರಾಜ್ ಘರ್ ನಲ್ಲಿ ಮತದಾನವಿದೆ. ಆದರೆ ಅಲ್ಲಿಯವರೆಗೆ ತಮಗೆ ಪ್ರಯಾಣ ಮಾಡಲು ಕಷ್ಟ ಎಂಬ ಕಾರಣಕ್ಕೆ ದಿಗ್ವಿಜಯ್ ಸಿಂಗ್ ಮತದಾನ ಮಾಡಿಲ್ಲ.

ಈ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಹೌದು, ನಾನು ವೋಟ್ ಮಾಡಲಿಲ್ಲ. ನನಗೆ ರಾಜ್ ಘರ್ ವರೆಗೆ ಪ್ರಯಾಣ ಮಾಡಲು ಕಷ್ಟವಾಗಿತ್ತು. ಮುಂದಿನ ಬಾರಿ ನನ್ನ ವೋಟ್ ನ್ನು ಭೋಪಾಲ್ ಗೆ ವರ್ಗಾಯಿಸುವೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments