ಜೆಡಿಎಸ್-ಕಾಂಗ್ರೆಸ್ ಗೆ ಡಿಎಂಕೆ ಬೆಂಬಲ

Webdunia
ಬುಧವಾರ, 3 ಏಪ್ರಿಲ್ 2019 (16:12 IST)
ರಾಜ್ಯದ ಡಿಎಂಕೆ ಘಟಕವು ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಚುನಾವಣೆಯಲ್ಲಿ ಸಹಕಾರ ನೀಡಲಿದೆ.
ಕಾಂಗ್ರೆಸ್ ಮುಖಂಡ ಕೆ.ಪ್ರಕಾಶ್ ಹೇಳಿಕೆ ನೀಡಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳು, ಚಾಮರಾಜನಗರ, ಶಿವಮೊಗ್ಗ, ಭದ್ರವತಿ, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಎಂಕೆ ಇದೆ‌.

ಲೋಕಸಭಾ ಚುನಾವಣಾ ಹಿನ್ನಲೆ ತಮಿಳುನಾಡಿನ‌ ಡಿಎಂಕೆ ಪಕ್ಷಕ್ಕೆ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷರು, ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದರು. ಅದರಂತೆ ರಾಜ್ಯದ ಡಿಎಂಕೆ ಮುಖಂಡರು, ಕಾಂಗ್ರೆಸ್, ಜೆಡಿಎಸ್ ಗೆ ಸಹಕಾರ ನೀಡಲಿದ್ದಾರೆ ಎಂದರು.

ರಾಮಸ್ವಾಮಿ, ಪೆರಿಯಸ್ವಾಮಿ, ದಕ್ಷಿಣಮೂರ್ತಿ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗಡೆ ನಾಯುಡು ಉಪಸ್ಥಿತಿ ಇದ್ದರು.

ಐಟಿ ದಾಳಿ‌ನಡೆಸುವುದು ಅನ್ಯಾಯ ಎಂದ ಡಿಎಂಕೆ ಮುಖಂಡರು, ಆಂಧ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಬಿಜೆಪಿ ವಿರೋಧ ಪಕ್ಷಗಳ ನಾಯಕರ ಮೇಲೆ ಐಟಿ ದಾಳಿ ಮಾಡಲಾಗಿದೆ. ಇದನ್ನೆಲ್ಲ ತಡೆಯಲು ಮೊದಲು ಮೋದಿಯನ್ನು ತಡೆಗಟ್ಟಬೇಕು ಎಂದರು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಮನೆಮನೆ ಪ್ರಚಾರ ಮಾಡುತ್ತೇವೆ ಎಂದರು ಪೆರಿಯಸ್ವಾಮಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments