ಜಾರಕಿಹೊಳಿ ಗೈರು; ಹುಕ್ಕೇರಿ ಬಹಿರಂಗ ಪ್ರಚಾರ

Webdunia
ಸೋಮವಾರ, 8 ಏಪ್ರಿಲ್ 2019 (16:53 IST)
ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರ ಗೈರಿನ ನಡುವೆಯೂ ಅಭ್ಯರ್ಥಿ ಬಹಿರಂಗ ಪ್ರಚಾರ ನಡೆಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಬಹಿರಂಗ ಪ್ರಚಾರ ನಡೆಸಿದ್ದಾರೆ.

ಅಥಣಿ ಪಟ್ಟಣದ ಮಾಜಿ ಶಾಸಕ ಶಹಜಹಾನ್ ಡೋಂಗರ್ ಗಾಂವ ಮನೆಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಗೈರಾದ ರಮೇಶ್ ಜಾರಕಿಹೋಳಿ ನಡೆ ಕುತೂಹಲ ಹಾಗೂ ಚರ್ಚೆಗೆ ಕಾರಣವಾಯಿತು.
ಅಥಣಿ, ರಾಯಭಾಗ, ಚಿಕ್ಕೋಡಿ ಸೇರಿದಂತೆ ಹಲವೆಡೆ ನಡೆದ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆ ಕಾರ್ಯಕ್ರಮಕ್ಕೆ ಗೈರಾಗಿರುವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ಲೋಕಸಭೆ ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ ಎನ್ನೋ ಚರ್ಚೆ ನಡೆಯುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments