Daily Horoscope
✕

ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ನಾಯಿಯನ್ನು ಬಂಧಿಸಿದ ಚುನಾವಣಾಧಿಕಾರಿಗಳು

Webdunia
ಮಂಗಳವಾರ, 30 ಏಪ್ರಿಲ್ 2019 (08:07 IST)
ಮುಂಬೈ: ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ಮಹಾರಾಷ್ಟ್ರದ ಚುನಾವಣಾಧಿಕಾರಿಗಳು ನಾಯಿಯೊಂದನ್ನು ಮಾಲಿಕನ ಸಮೇತ ವಶಕ್ಕೆ ಪಡೆದಿದ್ದಾರೆ.


ಮಹಾರಾಷ್ಟ್ರದ ನಂದುರ್ಬಾರ್ ನಲ್ಲಿ ಈ ಘಟನೆ ನಡೆದಿದೆ. ನಾಯಿಯ ದೇಹದ ಮೇಲೆ ಬಿಜೆಪಿ ಲೋಗೋ ಮತ್ತು ಪ್ರಧಾನಿ ಮೋದಿ ಭಾವಚಿತ್ರದ ಸ್ಟಿಕ್ಕರ್ ಇತ್ತು. ಈ ಕಾರಣಕ್ಕೆ ಮಾಲಿಕ ಏಕನಾಥ್ ಮೋತಿರಾಂ ಚೌಧರಿ ಮತ್ತು ನಾಯಿಯನ್ನು ವಶಕ್ಕೆ ಪಡೆದಿದ್ದಾರೆ.

ಮತದಾನ ವೇಳೆ ಬಿಜೆಪಿ ಸ್ಲೋಗನ್ ಇರುವ ನಾಯಿಯನ್ನು ಹೊರ ಕರೆತಂದಿದ್ದಕ್ಕೆ ಈ ಶಿಕ್ಷೆ ಸಿಕ್ಕಿದೆ. ಇದೀಗ ಮಾಲಿಕನ ವಿರುದ್ಧ ಚುನಾವಣಾ ನೀತಿ ಉಲ್ಲಂಘಿಸಿದ ಕೇಸ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments