Daily Horoscope
✕

ಈಶ್ವರಪ್ಪರನ್ನ ಸೀರಿಯಸ್ ಆಗೇ ತಗೆದ್ಕೊಂಡಿಲ್ಲ…!

Webdunia
ಶುಕ್ರವಾರ, 19 ಏಪ್ರಿಲ್ 2019 (17:02 IST)
ಕೆ.ಎಸ್.ಈಶ್ವರಪ್ಪ ಅವರನ್ನು ಅವರ ಪಕ್ಷದವರೇ ಅವರನ್ನ ಸೀರಿಯಸ್ ಆಗಿ ತಗೆದುಕೊಂಡಿಲ್ಲ. ಹೀಗಂತ ಸಚಿವರೊಬ್ಬರು ವ್ಯಂಗ್ಯವಾಡಿದ್ದಾರೆ.

ವಿಮಾನ ತಯಾರಿಕೆಯಲ್ಲಿ ಗಂಧ ಗಾಳಿ ಗೊತ್ತಿಲ್ಲದ ಅಂಬಾನಿಗೆ ರೇಫಲ್ ವಿಮಾನ ಖರೀದಿ ಮಾಡುವುದಕ್ಕೆ ಟೆಂಡರ್ ಕೊಟ್ಟಿದ್ದೀರಾ? ಇದರಿಂದ  ಸಹಸ್ರ ಸಂಖ್ಯೆಯ ಕೆಲಸಗಾರರು ಕೆಲಸ ಕಳೆದುಕೊಳ್ಳಲಿದ್ದಾರೆ. ವಿಜಯ್ ಬ್ಯಾಂಕ್ ಅನ್ನು ಬರೋಡಾ ಬ್ಯಾಂಕ್ ನೊಂದಿಗೆ ಲೀನ ಮಾಡಲಾಯಿತು.

ವಿಜಯ್ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್, ಬ್ಯಾಂಕ್ ಲಾಭದಲ್ಲಿ ಇರಲಿಲ್ವ? ಇದರ ಬಗ್ಗೆ ಯಡಿಯೂರಪ್ಪ, ಶೋಭಾ ಕರಂದ್ಲಾಜೆ  ಸೇರಿದಂತೆ ರಾಜ್ಯದ ಸಂಸದರು ಯಾರು ಕೂಡ ಮಾತನಾಡಲಿಲ್ಲ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಇನ್ನು ಕೆ.ಎಸ್.ಈಶ್ವರಪ್ಪ ನವರನ್ನ ನಾವು ಸೀರಿಯಸ್ ಆಗಿ ತಗೆದುಕೊಂಡಿಲ್ಲ. ಅವರ ಪಕ್ಷದವರೆ ಅವರನ್ನ ಸೀರಿಯಸ್ ಆಗಿ ತಗೆದುಕೊಂಡಿಲ್ಲ. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಎಂದು ನಮಗೆಲ್ಲ ಗೊತ್ತಿದೆ. ಮತಕ್ಕಾಗಿ ಅಲ್ಲೊಂದು ಇಲ್ಲೊಂದು ಈಶ್ವರಪ್ಪ ಮಾತನಾಡುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments