ಇವಿಎಂ ಯಂತ್ರದಲ್ಲಿ ದೋಷ; ಯಂತ್ರವನ್ನು ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಜನಸೇನಾ ನಾಯಕ

Webdunia
ಗುರುವಾರ, 11 ಏಪ್ರಿಲ್ 2019 (11:37 IST)
ಅಮರಾವತಿ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ಆರಂಭವಾಗಿದೆ.


ಆದರೆ ಇವಿಎಂ ದೋಷವಿದ್ದ ಹಿನ್ನೆಲೆಯಲ್ಲಿ ಗೂಟಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಜನಸೇನಾ ನಾಯಕ ಮಧುಸುಧನ್​ ಗುಪ್ತಾ ಎಂಬುವವರು ಮತದಾನ ಮಾಡಲು ಬಂದಾಗ ಇವಿಎಂ ಯಂತ್ರ ಕೆಲಸ ಮಾಡಲಿಲ್ಲ ಎಂದು ಕೋಪಗೊಂಡು ಇವಿಎಂ ಯಂತ್ರವನ್ನು ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅವರನ್ನು ಪೊಲೀಸರು ಬಂಧಿಸಿದ್ದಾರೆ


ಇವಿಎಂ ದೋಷದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಕುಪ್ಪಂ ಕ್ಷೇತ್ರದ ರಾಮಕುಪ್ಪಂ ಗುಡಿಪಲ್ಲಿ ಸೇರಿ 30 ಕಡೆ ಮತದಾನ ವಿಳಂಬವಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಕಡಿವಾಣ ಹಾಕಿ ಎಂದು ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ: ಮಾಡಿ ನೋಡಿ ಎಂದ ನೆಟ್ಟಿಗರು

ಡಾ ಬಿಎಂ ಹೆಗ್ಡೆ ಪ್ರಕಾರ ವಾಕಿಂಗ್ ಮಾಡಲು ಬೆಸ್ಟ್ ಟೈಂ ಯಾವುದು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಇಂದು ಗುಡುಗು ಸಹಿತ ಮಳೆ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಮುಂದಿನ ಸುದ್ದಿ
Show comments