ಗೌಡರ ಕುಟುಂಬ ರಾಜಕಾರಣದ ಕುರಿತು ವ್ಯಂಗ್ಯವಾಡಿದ ಮಧ್ಯಪ್ರದೇಶ ಮಾಜಿ ಸಿಎಂ

Webdunia
ಬುಧವಾರ, 10 ಏಪ್ರಿಲ್ 2019 (09:35 IST)
ಮಧ್ಯಪ್ರದೇಶ : ಹೆಚ್.ಡಿ.ದೇವೇಗೌಡರ ತಮ್ಮ ಪತ್ನಿಯನ್ನು ನಿಲ್ಲಿಸಬೇಕಿತ್ತು ಎಂದು ಹೇಳುವುದರ ಮೂಲಕ  ಗೌಡರ ಕುಟುಂಬ ರಾಜಕರಣದ ಕುರಿತು ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯವಾಡಿದ್ದಾರೆ.


ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವೇಗೌಡರ ಮಗ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಮತ್ತೊಬ್ಬ ಮಗ ಸಚಿವ, ಸೊಸೆ ಪಂಚಾಯಿತಿ ಸೊತೆ, ಈಗ ಮೊಮ್ಮಕ್ಕಳಾದ ನಿಖಿಲ್,ಪ್ರಜ್ವಲ್ ಅವರನ್ನೂ ಲೋಕಸಭೆ ಕಣಕ್ಕಿಳಿದಿದ್ದಾರೆ, ಈಗ ಉಳಿದಿದ್ದು, ದೇವೇಗೌಡರ ಪತ್ನಿಯೊಬ್ಬರೇ, ಅವರಿಗೂ ಟಿಕೆಟ್ ನೀಡಿ, ಚುನಾವಣೆಗೆ ನಿಲ್ಲಿಸಿದರೆ ಕೋಟಾ ಭರ್ತಿಯಾಗುತ್ತಿತ್ತು ಎಂದು ಲೇವಡಿ ಮಾಡಿದ್ದಾರೆ.


ಹೆಚ್.ಡಿ. ದೇವೇಗೌಡರು ಮತ್ತೊಮ್ಮೆ ಪ್ರಧಾನಿಯಾಗುವ ಕನಸು ಇಟ್ಟುಕೊಂಡಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರೇ ಇಲ್ಲ. ಎಲ್ಲಾ ದೇವೇಗೌಡರ ಕುಟುಂಬಸ್ಥರೇ ತುಂಬಿಕೊಂಡಿದ್ದಾರೆ ಎಂದು ಅವರು ವ್ಯಂವ್ಯ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಥಾಯ್ಲೆಂಡ್‌ನಲ್ಲಿ 66 ವರ್ಷ ರಾಣಿಯಾಗಿ ಮೆರೆದಿದ್ದ ರಾಜಮಾತೆ ಸಿರಿಕಿತ್ ಕಿತಿಯಾಕಾರ್ ಇನ್ನಿಲ್ಲ

ಮತ್ತೆ ರಾಜ್ಯ ಸರ್ಕಾರದ ಕಿವಿ ಹಿಂಡಿದ ಮೋಹನ್ ದಾಸ್ ಪೈ: ಇಲಾಖೆಗಳಲ್ಲಿ ರೆಡ್‌ ಕಾರ್ಡ್‌ ಫಿಕ್ಸ್‌ ಆಗಿದೆ ಎಂದಿದ್ಯಾಕೆ

ರಾಜ್ಯದ ರೈತರಿಗೆ ವಂಚಿಸಿದ ತನ್ನ ಸಂಬಂಧಿಕರ ಪರ ನಿಂತ ಜಮೀರ್ ಅಹ್ಮದ್: ನಾಚಿಕೆಯಾಗ್ಬೇಕು ಎಂದ ಜೆಡಿಎಸ್

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವು: ಇನ್ನೆಷ್ಟು ಬಲಿಯಾಗ್ಬೇಕು ಎಂದು ಆರ್ ಅಶೋಕ್ ಆಕ್ರೋಶ

ಗಂಡನ ಬಳಿ ಒಬ್ಬ ಹೆಂಡತಿ ಬಯಸುವುದು ಇಷ್ಟೇ

ಮುಂದಿನ ಸುದ್ದಿ
Show comments