50 ಕೋಟಿ ಕೊಟ್ಟರೆ ಪ್ರಧಾನಿ ಮೋದಿ ಹತ್ಯೆಗೆ ಸಿದ್ಧ ಎಂದ ಮಾಜಿ ಯೋಧ; ವಿಡಿಯೋ ವೈರಲ್

Webdunia
ಮಂಗಳವಾರ, 7 ಮೇ 2019 (10:18 IST)
ನವದೆಹಲಿ : 50 ಕೋಟಿ ಕೊಟ್ಟರೆ ಪ್ರಧಾನಿ ಮೋದಿಯವರನ್ನು ಕೊಲ್ಲುವುದಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ.



ಈ ವಿಡಿಯೊ ಎರಡು ವರ್ಷ ಹಳೆಯದಾಗಿದೆ. ಆದರೆ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಸೇನೆಯಿಂದ ವಜಾಗೊಂಡ ಬಗ್ಗೆ ಗೊಂದಲ ಮಾಹಿತಿ ನೀಡಿದ್ದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು.

 

ಈ ವೇಳೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು ಭಾರೀ ಚರ್ಚೆಗೆ  ಕಾರಣವಾಗಿದೆ. ಈ ಬಗ್ಗೆ ಪ್ರತಿಕಾಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ನರಸಿಂಹ ರಾವ್ ಅವರು, ‘ಈ ವಿಡಿಯೋವನ್ನು ತನಿಖಾ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಬೇಕು. ಆತನಿಗೆ ಎಸ್‌ ಪಿಯಿಂದ ಟಿಕೆಟ್‌ ನೀಡಲಾಗಿದ್ದ ವಿಚಾರ ನಮಗೆ ಅಚ್ಚರಿ ಮತ್ತು ಆತಂಕ ಮೂಡಿಸಿತ್ತು ' ಎಂದಿದ್ದಾರೆ.

 

ಆದರೆ ವಿಡಿಯೋ ಎರಡು ವರ್ಷದ ಹಳೆಯದ್ದಾಗಿದ್ದು, ವಿಡಿಯೋದಲ್ಲಿರುವುದು ನಾನೇ ಎಂದು ತೇಜ್ ಬಹುದ್ದೂರ್ ಒಪ್ಪಿಕೊಂಡಿದ್ದಾರೆ. ಅಲ್ಲದೆ ಈ ವಿಡಿಯೋ ರಿಲೀಸ್ ಹಿಂದೆ ಯಾರದ್ದೋ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments