Webdunia - Bharat's app for daily news and videos

Install App

ಭಾಷಣ ಮಾಡುತ್ತಿದ್ದ ಪ್ರಧಾನಿ ಮೋದಿಗೆ ಚೀಟಿ ಕಳುಹಿಸಿದ ಹುಡುಗಿ

Webdunia
ಶನಿವಾರ, 27 ಏಪ್ರಿಲ್ 2019 (07:08 IST)
ವಾರಣಾಸಿ: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೊದಲು ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿಗೆ ಹುಡುಗಿಯೊಬ್ಬಳು ಚೀಟಿ ಕಳುಹಿಸಿದ ಘಟನೆ ನಡೆದಿದೆ.


ಕಾಶಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಕಡೆಗೆ ಚೀಟಿಯೊಂದನ್ನು ತೋರಿಸುತ್ತಾ ಕೈ ಬೀಸುತ್ತಿದ್ದ ಹುಡುಗಿಯನ್ನು ಕಂಡು ಪ್ರಧಾನಿ ತಮ್ಮ ಭದ್ರತಾ ಸಿಬ್ಬಂದಿಗಳಿಗೆ ಆಕೆಯ ಕೈಯಿಂದ ಚೀಟಿ ಪಡೆದು ಕೊಡಿ ಎಂದು ಮನವಿ ಮಾಡಿದರು.

ಅದರಂತೆಯೇ ಚೀಟಿ ಪಡೆದ ಎಸ್ ಪಿಜೆ ಭದ್ರತಾ ಸಿಬ್ಬಂದಿ ಪ್ರಧಾನಿ ಮೋದಿಗೆ ಚೀಟಿ ನೀಡಿದಾಗ ಥ್ಯಾಂಕ್ಯೂ ಬೇಟಾ ಎಂದು ನಗುತ್ತಲೇ ಪ್ರತಿಕ್ರಿಯಿಸಿದರು. ಆದರೆ ಆ ಚೀಟಿಯಲ್ಲಿ ಏನಿತ್ತು ಎಂದು ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments