ಸರ್ಕಾರದ ಆಯಸ್ಸು ಮುಗಿತಾ ಬಂದಿದೆ- ಬಿ ಎಸ್ ಯಡಿಯೂರಪ್ಪ

Webdunia
ಶುಕ್ರವಾರ, 12 ಏಪ್ರಿಲ್ 2019 (12:07 IST)
ಹುಬ್ಬಳ್ಳಿ : ಸರ್ಕಾರದ ಆಯಸ್ಸು ಮುಗಿತಾ ಬಂದಿದೆ. ರಾಜ್ಯ ಸರ್ಕಾರ ಸದ್ಯ ಐಸಿಯುನಲ್ಲಿ ಇದ್ದು ಕೋಮಾ ಸ್ಥಿತಿಯನ್ನು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸುಭದ್ರ ಸರ್ಕಾರ ಬೇಕೋ, ಭ್ರಷ್ಟಾಚಾರದ ಸರ್ಕಾರ ಬೇಕೋ ಜನರೇ ತೀರ್ಮಾನ ಮಾಡಲಿ. ಪುಲ್ವಾಮಾ ದಾಳಿ ಬಗ್ಗೆ ನನಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದು ಕುಮಾರಸ್ವಾಮಿ ಅವರ ನೈತಿಕ ಅಧಃ ಪತನ  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕುಟುಂಬ ರಾಜಕಾರಣ ಅಂದ್ರೆ ಕುಟುಂಬದಲ್ಲಿ ಒಬ್ಬರು ಇಬ್ಬರೂ ರಾಜಕೀಯ ಮಾಡುವುದಲ್ಲ. ಸಂಪೂರ್ಣ ಕುಟುಂಬವೇ ರಾಜಕಾರಣ ಮಾಡುವುದು. ಅದಕ್ಕೆ ಉತ್ತಮ ಉದಾಹರಣೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ. ನಾನು ನಿಂಬೆ ಹಣ್ಣು ಇಟ್ಟುಕೊಂಡು ಭವಿಷ್ಯ ಹೇಳುತಿಲ್ಲ. ಪಕ್ಷದ ಬಲ ನೋಡಿ 22 ಸೀಟು ಗೆಲ್ಲುವುದಾಗಿ ಹೇಳುವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments