ತಾಕತ್ತಿದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ -ಸಿಎಂಗೆ ಸವಾಲು ಹಾಕಿದ ಬಿಎಸ್ ವೈ

Webdunia
ಸೋಮವಾರ, 8 ಏಪ್ರಿಲ್ 2019 (09:13 IST)
ಉಡುಪಿ : ನಿಮಗೆ ತಾಕತ್ತಿದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸಿ.ಎಂ ಎಚ್‍.ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.


ಉಡುಪಿಯಲ್ಲಿ ಸುದ್ದಿಗೋಷ್ಠಿಯ ವೇಳೆ ಯಡಿಯೂರಪ್ಪ ಆಡಿಯೋ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ‘ಆತುರ ಏನಿಲ್ಲ. ಆಡಿಯೋ ಎಲ್ಲೂ ಹೋಗಲ್ಲ. ಈಗಲೇ ತನಿಖೆಗೆ ಕೊಟ್ಟರೆ ಇನ್ಯಾವುದೋ ರೀತಿಯಲ್ಲಿ ಅಪಪ್ರಚಾರ ಮಾಡುತ್ತಾರೆ. ಅಧಿಕಾರ ದುರುಪಯೋಗ ಮಾಡಿ ಯಡಿಯೂರಪ್ಪನವರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಾರೆ. ಚುನಾವಣೆ ಮುಗಿಯಲಿ ಆಮೇಲೆ ತನಿಖೆ ಮಾಡುವದಾಗಿ’ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ‘ಮತದಾನದ ಬಳಿಕ ಯಡಿಯೂರಪ್ಪ ವಿರುದ್ಧ ಕೇಸ್ ರೀ ಒಪನ್ ಮಾಡಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಆದರೆ ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆ, ತಾಕತ್ತು ಸಿಎಂಗೆ ಇಲ್ಲ. ಎಲ್ಲವನ್ನೂ ಎದುರಿಸಿದ್ದೇನೆ, ಮುಂದೆಯೂ ಎದುರಿಸುತ್ತೇನೆ ತಾಕತ್ತು ಇದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ. ಏಕೆಂದರೆ ಮೇ 23 ನಂತರ ನೀವು ಮನೆಗೆ ಹೋಗುತ್ತೀರಿ, ಆಮೇಲೆ ಕೇಸು ನಾವು ಓಪನ್ ಮಾಡಿಸುತ್ತೇವೆ’ ಎಂದು ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments