ವಿಕಲಚೇತನ ಹೆಣ್ಣು ಮಗಳನ್ನು ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿ ಸಾಧನೆ- ಸುಮಲತಾ ವಿರುದ್ಧ ಕಿಡಿಕಾರಿದ ಸಿಎಂ

Webdunia
ಗುರುವಾರ, 11 ಏಪ್ರಿಲ್ 2019 (09:16 IST)
ಮಂಡ್ಯ : ವಿಕಲಚೇತನ ಹೆಣ್ಣು ಮಗಳು, ಜಿಲ್ಲಾಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿಯ ಸಾಧನೆ ಎಂದು ಸುಮಲತಾ ವಿರುದ್ಧ ಸಿಎಂ ಕುಮಾರಸ್ವಾಮಿ  ಕಿಡಿಕಾರಿದ್ದಾರೆ.


ಪ್ರಚಾರದ ವೇಳೆ ಮಾತನಾಡಿದ ಸಿಎಂ, ಸುಳ್ಳು ಆಪಾದನೆ ಹೊರಸಿ ಪಾಪ ವಿಕಲಚೇತನ ಮಹಿಳೆ ಜಿಲ್ಲಾಧಿಕಾರಿಯನ್ನು ಸುಮ್ಮನೆ ವರ್ಗಾವಣೆ ಮಾಡಿಸಿದರು ಮಂಡ್ಯ ಡಿಸಿ ವರ್ಗಾವಣೆ ಮಾಡಿಸಿದ್ದೇ ಪಕ್ಷೇತರ ಅಭ್ಯರ್ಥಿಯ ಸಾಧನೆಯಾಗಿದೆ. ನನಗೆ ಯಾವ ಡಿಸಿ ಇದ್ದರೆ ಏನು? ನಾನು ಅಧಿಕಾರ ದುರುಪಯೋಗ ಪಡಿಸಿಕೊಂಡು ಮತ ಹಾಕಿಸಿಕೊಳ್ಳಬೇಕಾ? ಅಧಿಕಾರಿ ಮತ ಹಾಕುತ್ತಾರಾ? ಎಂದು ಪ್ರಶ್ನಿಸಿದ್ದಾರೆ.


ಮಂಡ್ಯ ಜಿಲ್ಲೆಯಲ್ಲಿ ಒಟ್ಟು 1,127 ಕೋಟಿ ರೂ. ರೈತರು ಸಾಲ ಮಾಡಿದ್ದೀರಿ. ಇದರಲ್ಲಿ ಈಗಾಗಲೇ 400 ಕೋಟಿ ರೂ. ಹಣ ಕೊಟ್ಟಿದ್ದೇನೆ. ಆದರೆ ನನ್ನ ವಿರುದ್ಧ ರೈತರಿಗೆ ಮೋಸ ಮಾಡಿದ್ದೇನೆ ಎಂದು ಹೇಳುವವರ ಮಾತು ನಂಬುತ್ತೀರಾ ಎಂದು ಸಿಎಂ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments