Daily Horoscope

ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ!

Webdunia
ಮಂಗಳವಾರ, 2 ಏಪ್ರಿಲ್ 2019 (16:48 IST)
ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.
ಕಲಬುರ್ಗಿಯಲ್ಲಿ ಉಮೇಶ್ ಜಾಧವರ ನಾಳೆ ನಾಮಿನೇಷನ್ ಸಲ್ಲಿಕೆ ಮಾಡಲಿದ್ದಾರೆ.

ಕಲಬುರ್ಗಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಜಾಧವ್ ಹೇಳಿಕೆ ನೀಡಿದ್ದು, ಕಲಬುರ್ಗಿಯಲ್ಲಿ ಬೃಹತ್ ರ್ಯಾಲಿ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ರು. ಜಾಧವ್ ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ವೇಳೆ ಯಡಿಯುರಪ್ಪ ಭಾಗಿಯಾಗಲಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಕೆ.  ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಮಾಹಿತಿ ನೀಡಿದ್ರು. ಯಡಿಯೂರಪ್ಪ ಸಮ್ಮುಖದಲ್ಲಿ ಕೆ. ರತ್ನ ಪ್ರಭ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಕೆ. ರತ್ನ ಪ್ರಭ ರಾಜ್ಯ ಕಾರ್ಯದರ್ಶಿ ಆಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments